ರಾಜಕೀಯ

ಅಕ್ಟೋಬರ್ 11 ರಿಂದ ಬಸವರಾಜ ಬೊಮ್ಮಾಯಿ, ಬಿ.ಎಸ್‌. ಯಡಿಯೂರಪ್ಪ ಕರ್ನಾಟಕ ಪ್ರವಾಸ ಆರಂಭ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಅಕ್ಟೋಬರ್ 11 ರಂದು ಕಲ್ಯಾಣ ಕರ್ನಾಟಕ ಪ್ರದೇಶದ ರಾಯಚೂರಿನಿಂದ ರಾಜ್ಯಾದ್ಯಂತ ಪ್ರವಾಸವನ್ನು ಪ್ರಾರಂಭಿಸಲಿದ್ದಾರೆ.

ಅಕ್ಟೋಬರ್ 11 ರಿಂದ ಬಸವರಾಜ ಬೊಮ್ಮಾಯಿ, ಬಿ.ಎಸ್‌. ಯಡಿಯೂರಪ್ಪ ಕರ್ನಾಟಕ ಪ್ರವಾಸ ಆರಂಭ
ಸೋಲಾರ್ ಹಗರಣ ಸಂಬಂಧ ಯಾವ ತನಿಖೆ ಬೇಕಾದರು ಮಾಡಿಸಿ, ತಪ್ಪು ಮಾಡಿದ್ದರೆ ಗಲ್ಲಿಗೇರಿಸಿ: ಡಿ ಕೆ ಶಿವಕುಮಾರ್ ಸವಾಲು

ಸೋಲಾರ್ ಹಗರಣ ಸಂಬಂಧ ಯಾವ ತನಿಖೆ ಬೇಕಾದರು ಮಾಡಿಸಿ, ತಪ್ಪು ಮಾಡಿದ್ದರೆ ಗಲ್ಲಿಗೇರಿಸಿ: ಡಿ ಕೆ ಶಿವಕುಮಾರ್ ಸವಾಲು

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶುಕ್ರವಾರ ಭಾರತ ಐಕ್ಯತಾ ಜೋಡೋ ಯಾತ್ರೆಯನ್ನು ಬಿಟ್ಟು ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗೆ ಹಣಕಾಸಿನ ನೆರವು ನೀಡಿದ ಪ್ರಕರಣದ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ದೆಹಲಿಯಲ್ಲಿ ತಮ್ಮ ಸೋದರ ಡಿ ಕೆ ಸುರೇಶ್ ಜೊತೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

ತಾಯಿ-ಮಗನ ಭಾರತ್ ಜೋಡೋ ಯಾತ್ರೆಯಿಂದ ಯಾವುದೇ ಪರಿಣಾಮ ಬೀರದು, ನಾಗರಹೊಳೆಯ ಮರಿ ಆನೆಗೆ ಸೂಕ್ತ ಚಿಕಿತ್ಸೆ: ಸಿಎಂ ಬೊಮ್ಮಾಯಿ

ತಾಯಿ-ಮಗನ ಭಾರತ್ ಜೋಡೋ ಯಾತ್ರೆಯಿಂದ ಯಾವುದೇ ಪರಿಣಾಮ ಬೀರದು, ನಾಗರಹೊಳೆಯ ಮರಿ ಆನೆಗೆ ಸೂಕ್ತ ಚಿಕಿತ್ಸೆ: ಸಿಎಂ ಬೊಮ್ಮಾಯಿ

ನಾಗರಹೊಳೆ ಅಭಯಾರಣ್ಯದಲ್ಲಿ ಮರಿ ಆನೆಗೆ ತೀವ್ರ ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ತರಿಸಿಕೊಂಡು ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಮರಿ ಆನೆಗೆ ಉತ್ತಮ ಚಿಕಿತ್ಸೆ ನೀಡಲು ಇರುವ ಸಾಧ್ಯತೆಗಳೆಲ್ಲವನ್ನೂ ಗಮನಿಸಿ ನಿರ್ದೇಶನ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಗೆಲ್ಲುವ ವಿಶ್ವಾಸವಿದೆ: ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಗೆಲ್ಲುವ ವಿಶ್ವಾಸವಿದೆ: ಮಲ್ಲಿಕಾರ್ಜುನ ಖರ್ಗೆ

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಮೈಸೂರಿಗೆ ತೆರಳುವ ಮುನ್ನ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದೇನೆ ಎಂದಿದ್ದ