ರಾಜಕೀಯ

ಉಮೇಶ್ ಕತ್ತಿ ನಿಧನ ರಾಜ್ಯ ಬಿಜೆಪಿಗೆ ತುಂಬಲಾರದ ನಷ್ಟ: ಅರುಣ್ ಸಿಂಗ್

ಕರ್ನಾಟಕದ ಸಮಗ್ರ ಅಭಿವೃದ್ಧಿ ಕುರಿತು ಅನೇಕ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದ ನನ್ನ ಮಿತ್ರ ಉಮೇಶ್ ಕತ್ತಿಯವರು ನಿಧನರಾಗಿದ್ದಾರೆ. ಅವರ ಅಗಲಿಕೆಯಿಂದ ಕರ್ನಾಟಕಕ್ಕೆ, ಬಿಜೆಪಿ ಮತ್ತು ವೈಯಕ್ತಿಕವಾಗಿ ಅಪಾರ ನಷ್ಟವಾಗಿದೆ.

ಉಮೇಶ್ ಕತ್ತಿ ನಿಧನ ರಾಜ್ಯ ಬಿಜೆಪಿಗೆ ತುಂಬಲಾರದ ನಷ್ಟ: ಅರುಣ್ ಸಿಂಗ್
ನೆರೆಯನ್ನೇ ಮುಂದಿಟ್ಟುಕೊಂಡು 'ಬ್ರ್ಯಾಂಡ್ ಬೆಂಗಳೂರು' ಎಂಬ ಹೆಗ್ಗಳಿಕೆಗೆ ಕಾಂಗ್ರೆಸ್ ನಿಂದ ಕುಂದು: ತೇಜಸ್ವಿ ಸೂರ್ಯ

ನೆರೆಯನ್ನೇ ಮುಂದಿಟ್ಟುಕೊಂಡು 'ಬ್ರ್ಯಾಂಡ್ ಬೆಂಗಳೂರು' ಎಂಬ ಹೆಗ್ಗಳಿಕೆಗೆ ಕಾಂಗ್ರೆಸ್ ನಿಂದ ಕುಂದು: ತೇಜಸ್ವಿ ಸೂರ್ಯ

ಕಾಂಗ್ರೆಸ್‌ ಪಕ್ಷದವರು ಹಾಗೂ ಸ್ವಹಿತಾಸಕ್ತಿ ಇರುವವರು ನಗರದ ಕೆಲವು ಪ್ರದೇಶಗಳಲ್ಲಿ ಮಳೆಯಿಂದ ಉಂಟಾದ ನೆರೆಯನ್ನೇ ಮುಂದಿಟ್ಟುಕೊಂಡು ’ಬ್ರ್ಯಾಂಡ್ ಬೆಂಗಳೂರು‘ ಎಂಬ ಹೆಗ್ಗಳಿಕೆಗೆ ಕುಂದು ತರುತ್ತಿದ್ದಾರೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ

ವಾಸಕ್ಕೆ ಯೋಗ್ಯವಲ್ಲ ಎನ್ನುವ ಅಯೋಗ್ಯರು ಬೆಂಗಳೂರಿಗೆ ಬರಬೇಡಿ, ಬನ್ನಿ ಎಂದು ಯಾರನ್ನೂ ಕರೆದಿಲ್ಲ: ಮುನಿರತ್ನ ವಿವಾದಾತ್ಮಕ ಹೇಳಿಕೆ

ವಾಸಕ್ಕೆ ಯೋಗ್ಯವಲ್ಲ ಎನ್ನುವ ಅಯೋಗ್ಯರು ಬೆಂಗಳೂರಿಗೆ ಬರಬೇಡಿ, ಬನ್ನಿ ಎಂದು ಯಾರನ್ನೂ ಕರೆದಿಲ್ಲ: ಮುನಿರತ್ನ ವಿವಾದಾತ್ಮಕ ಹೇಳಿಕೆ

ಬೆಂಗಳೂರು  ನಗರ ವಾಸಕ್ಕೆ ಯೋಗ್ಯವಲ್ಲ ಎನ್ನುವ ಅಯೋಗ್ಯ ಜನರು ಬೆಂಗಳೂರಿಗೆ ಬರಬಾರದು. ಇವರನ್ನು ಬೆಂಗಳೂರಿಗೆ ಬನ್ನಿ ಎಂದು ಯಾರನ್ನು ಕರೆದಿಲ್ಲ ಎಂದು ಬೆಂಗಳೂರನ್ನು ಟ್ರೋಲ್ ಮಾಡುತ್ತಿರುವ ನೆಟ್ಟಿಗರನ್ನು ಸಚಿವ ಮುನಿರತ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

'ಮನಿ ಇದ್ದಲ್ಲಿ ಮಾತ್ರ ಮುನಿ', ಗಂಡಸ್ಥನವನ್ನು ಕೆಲಸದಲ್ಲಿ ತೋರಿಸಿ; 'ಮಳೆಯಲಿ, ಚಳಿಯಲ್ಲಿ ಬೆಚ್ಚಗೆ ಮಲಗಿರುವವರನ್ನು ಹುಡುಕಿಕೊಡಿ: ಕಾಂಗ್ರೆಸ್

'ಮನಿ ಇದ್ದಲ್ಲಿ ಮಾತ್ರ ಮುನಿ', ಗಂಡಸ್ಥನವನ್ನು ಕೆಲಸದಲ್ಲಿ ತೋರಿಸಿ; 'ಮಳೆಯಲಿ, ಚಳಿಯಲ್ಲಿ ಬೆಚ್ಚಗೆ ಮಲಗಿರುವವರನ್ನು ಹುಡುಕಿಕೊಡಿ: ಕಾಂಗ್ರೆಸ್

ರಾಜ್ಯ ತೀವ್ರ ಮಳೆಗೆ ಅಪಾರ ಹಾನಿಗೊಳಗಾಗಿದೆ. ಬೆಂಗಳೂರು ಪರಿಸ್ಥಿತಿ ಮಾತ್ರ ಹೇಳತೀರದ್ದು. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಬಿಜೆಪಿ ನಾಯಕರು ಕಣ್ಣಿಗೆ ಕಾಣಿಸಿಕೊಳ್ಳುತ್ತಿಲ್ಲ. ಹೀಗಾಗಿ ಕಾಂಗ್ರೆಸ್ 'ಕಾಣೆಯಾಗಿದ್ದಾರೆ' ಎನ್ನುವ ಮೂಲಕ ಸಚಿವರ ಹುಡುಕಿಕೊಡುವಂತೆ ಮನವಿ ಮಾಡಿದೆ.