ರಾಜಕೀಯ

ಯಡಿಯೂರಪ್ಪ ಹಾದಿಯಲ್ಲಿ ಬೊಮ್ಮಾಯಿ: ಬಿಬಿಎಂಪಿ, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ತಿಗಳ ಸಮುದಾಯಕ್ಕೆ ಭರ್ಜರಿ ಕೊಡುಗೆ!

ಏಪ್ರಿಲ್ 1 ರಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇದೇ  ರೀತಿ  ಸಮುದಾಯ ಆಯೋಜಿಸಿದ್ದ  ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಮುದಾಯ ಭವನ ನಿರ್ಮಾಣಕ್ಕೆ ವೈಯಕ್ತಿಕವಾಗಿ 25 ಲಕ್ಷ ರೂ. ಘೋಷಿಸಿದ್ದರು. ಬೊಮ್ಮಾಯಿ ಕೂಡ ಯಡಿಯೂರಪ್ಪನವರ ಹಾದಿಯಲ್ಲೇ ಸಾಗುತ್ತಿದ್ದಾರೆ.

ಯಡಿಯೂರಪ್ಪ ಹಾದಿಯಲ್ಲಿ ಬೊಮ್ಮಾಯಿ: ಬಿಬಿಎಂಪಿ, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ತಿಗಳ ಸಮುದಾಯಕ್ಕೆ ಭರ್ಜರಿ ಕೊಡುಗೆ!
ಶೇ.40 ರಷ್ಟು ಕಮಿಷನ್ ನಿಂದ ಬಿಜೆಪಿ, ಆರ್ ಎಸ್ ಎಸ್ ಶ್ರೀಮಂತ: ಬಿ.ಕೆ ಹರಿಪ್ರಸಾದ್

ಶೇ.40 ರಷ್ಟು ಕಮಿಷನ್ ನಿಂದ ಬಿಜೆಪಿ, ಆರ್ ಎಸ್ ಎಸ್ ಶ್ರೀಮಂತ: ಬಿ.ಕೆ ಹರಿಪ್ರಸಾದ್

ಬಿಜೆಪಿಯು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 8 ವರ್ಷಗಳಾಗಿವೆ. ನವದೆಹಲಿಯಲ್ಲಿ 1,600 ಕೋಟಿ ರು. ವೆಚ್ಚದಲ್ಲಿ ಕಚೇರಿ ನಿರ್ಮಿಸುವ ಜೊತೆಗೆ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಕಟ್ಟಲಾಗುತ್ತಿದೆ. ಇದಕ್ಕೆ ಹಣ ಎಲ್ಲಿಂದ ಬಂತು? ಕಮಿಷನ್‌ನಲ್ಲಿ ಪಾಲು ಹೋಗುತ್ತಿರುವುದರಿಂದ ಇದೆಲ್ಲವೂ ಸಾಧ್ಯವಾಗುತ್ತಿದೆ.