ರಾಜಕೀಯ

ಸಿದ್ದು ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ: ಗೃಹ ಸಚಿವರ ರಾಜೀನಾಮೆಗೆ ಆರ್ ಧ್ರುವ ನಾರಾಯಣ್ ಆಗ್ರಹ

ಕೊಡಗಿನಲ್ಲಿ ನಿನ್ನೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧ ನೈತಿಕ ಹೊಣೆ ಹೊತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು  ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಆಗ್ರಹಿಸಿದ್ದಾರೆ.

ಸಿದ್ದು ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ: ಗೃಹ ಸಚಿವರ ರಾಜೀನಾಮೆಗೆ ಆರ್ ಧ್ರುವ ನಾರಾಯಣ್ ಆಗ್ರಹ
ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದು ತಪ್ಪು, ಇದು ಚುನಾವಣಾ ವರ್ಷ, ಜಾಗ್ರತೆಯಿಂದ ಮಾತಾಡಬೇಕು: ಆರಗ ಜ್ಞಾನೇಂದ್ರ

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದು ತಪ್ಪು, ಇದು ಚುನಾವಣಾ ವರ್ಷ, ಜಾಗ್ರತೆಯಿಂದ ಮಾತಾಡಬೇಕು: ಆರಗ ಜ್ಞಾನೇಂದ್ರ

ಕೊಡಗು ಜಿಲ್ಲೆ ಪ್ರವಾಸ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಆರಗ ಜ್ಞಾನೇಂದ್ರ ಇಂದು ಶುಕ್ರವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಮುಂದೆ ಪ್ರತಿಕ್ರಿಯಿಸಿದ್ದು, ಕಾರಿಗೆ ಮೊಟ್ಟೆ ಎಸೆದ ಕೃತ್ಯ ತಪ್ಪು ಎಂದು ಹೇಳಿದ್ದಾರೆ.

'ಮೊಟ್ಟೆ ಎಸೆಯುವ ಗೂಂಡಾಗಿರಿ ರಾಜಕೀಯ ಬೇಡ, ಅಂತ್ಯ ಮಾಡುವುದು ಹೇಗೆ ಎಂದು ನಮಗೂ ಗೊತ್ತು': ಸಿದ್ದರಾಮಯ್ಯ ಕಿಡಿ

'ಮೊಟ್ಟೆ ಎಸೆಯುವ ಗೂಂಡಾಗಿರಿ ರಾಜಕೀಯ ಬೇಡ, ಅಂತ್ಯ ಮಾಡುವುದು ಹೇಗೆ ಎಂದು ನಮಗೂ ಗೊತ್ತು': ಸಿದ್ದರಾಮಯ್ಯ ಕಿಡಿ

ಕೊಡಗಿನ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದ ವೇಳೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಯನ್ನು ತೀವ್ರವಾಗಿ ಖಂಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಮೊಟ್ಟೆ ಎಸೆಯುವ ಗೂಂಡಾಗಿರಿ ರಾಜಕೀಯ ಬೇಡ. ಅಂತ್ಯ ಮಾಡುವುದು ಹೇಗೆ ಎಂದು ನಮಗೂ ಗೊತ್ತು ಎಂದು ಕಿಡಿಕಾರಿದ್ದಾರೆ.

ಕೊಡಗಿನಲ್ಲಿ ನೆರೆ ಹಾನಿ ವೀಕ್ಷಣೆಗೆ ಬಿಜೆಪಿ ಪ್ರತಿಭಟನೆ ಬಿಸಿ, ಕಾರಿಗೆ ಮೊಟ್ಟೆ ಎಸೆತ; ಸರ್ಕಾರವೇ ಹಣ ನೀಡಿ ಜನರನ್ನು ಕರೆಸಿದೆ ಎಂದ ಸಿದ್ದರಾಮಯ್ಯ

ಕೊಡಗಿನಲ್ಲಿ ನೆರೆ ಹಾನಿ ವೀಕ್ಷಣೆಗೆ ಬಿಜೆಪಿ ಪ್ರತಿಭಟನೆ ಬಿಸಿ, ಕಾರಿಗೆ ಮೊಟ್ಟೆ ಎಸೆತ; ಸರ್ಕಾರವೇ ಹಣ ನೀಡಿ ಜನರನ್ನು ಕರೆಸಿದೆ ಎಂದ ಸಿದ್ದರಾಮಯ್ಯ

ನನ್ನ ವಿರುದ್ಧ ಪ್ರತಿಭಟನೆ ಮಾಡಿದ್ದು ಹೇಡಿಗಳ ಕೆಲಸ. ಕೊಡಗಿನಲ್ಲಿ ಸಮರ್ಪಕವಾಗಿ ಪರಿಹಾರ ನೀಡಿಲ್ಲ. ಡಿ.ಸಿ ಕಚೇರಿ ತಡೆಗೋಡೆ ಕಳಪೆಯಾಗಿದೆ. ಇದು ನನಗೆ ಗೊತ್ತಾಗಬಾರದು ಎಂದೇ ಪ್ರತಿಭಟನೆ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.