ರಾಜಕೀಯ

ಕಾಂಗ್ರೆಸ್ ಮುಕ್ತ ಕರ್ನಾಟಕದ ಬ್ರ್ಯಾಂಡ್ ಅಂಬಾಸಿಡರ್ ಆಗಿ ನಾಲ್ವರು ನೇಮಕ: ಟಗರಿನ ಕೊಂಬು ಮುರಿಯುವುದೋ ಬಂಡೆ ಪುಡಿಯಾಗುವುದೋ?

ಕಾಂಗ್ರೆಸ್ ಮುಕ್ತ ಕರ್ನಾಟಕದ ಅಘೋಷಿತ ಬ್ರ್ಯಾಂಡ್ ಅಂಬಾಸಿಡರ್ ಆಗಿ ನಾಲ್ವರು ನೇಮಕವಾಗಿದ್ದಾರೆ, ಕಾಂಗ್ರೆಸ್ ಪಕ್ಷವನ್ನು ಕರ್ನಾಟಕದಲ್ಲಿ ಬೇರು ಸಮೇತ ಕಿತ್ತು ಹಾಕಲು ಇವರು ಭಾರೀ ಪೈಪೋಟಿ ನಡೆಸುತ್ತಿದ್ದಾರೆ ಎಂದು ಬಿಜೆಪಿ ಲೇವಡಿ ಮಾಡಿದೆ.

ಕಾಂಗ್ರೆಸ್ ಮುಕ್ತ ಕರ್ನಾಟಕದ ಬ್ರ್ಯಾಂಡ್ ಅಂಬಾಸಿಡರ್ ಆಗಿ ನಾಲ್ವರು ನೇಮಕ: ಟಗರಿನ ಕೊಂಬು ಮುರಿಯುವುದೋ ಬಂಡೆ ಪುಡಿಯಾಗುವುದೋ?
ತಾಯಿ ಚಾಮುಂಡೇಶ್ವರಿ ಕೃಪೆಯಿಂದ ಜನರ ಆಶೀರ್ವಾದದಿಂದ ನಾನೇ ಮುಂದಿನ ಮುಖ್ಯಮಂತ್ರಿಯಾಗುತ್ತೇನೆ: ಹೆಚ್ ಡಿ ಕುಮಾರಸ್ವಾಮಿ

ತಾಯಿ ಚಾಮುಂಡೇಶ್ವರಿ ಕೃಪೆಯಿಂದ ಜನರ ಆಶೀರ್ವಾದದಿಂದ ನಾನೇ ಮುಂದಿನ ಮುಖ್ಯಮಂತ್ರಿಯಾಗುತ್ತೇನೆ: ಹೆಚ್ ಡಿ ಕುಮಾರಸ್ವಾಮಿ

ಕಾಂಗ್ರೆಸ್ ನಲ್ಲಿ ಸಿಎಂ ಖುರ್ಚಿಗಾಗಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ನಡುವೆ ಆಂತರಿಕ ಬಡಿದಾಟ ನಡೆಯುತ್ತಿರುವಾಗಲೇ ಇತ್ತ ಜೆಡಿಎಸ್ ನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮತ್ತೊಮ್ಮೆ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಪಕ್ಷ ಬಯಸಿದರೆ ಮತ್ತೆ ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ; ಕೇಂದ್ರದಲ್ಲಿ ಪ್ರಧಾನಿ ಮೋದಿ ಇರುವವರೆಗೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿರುತ್ತದೆ: ಶ್ರೀರಾಮುಲು

ಪಕ್ಷ ಬಯಸಿದರೆ ಮತ್ತೆ ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ; ಕೇಂದ್ರದಲ್ಲಿ ಪ್ರಧಾನಿ ಮೋದಿ ಇರುವವರೆಗೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿರುತ್ತದೆ: ಶ್ರೀರಾಮುಲು

ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲುವ ಭಯದಿಂದ 2018ರಲ್ಲಿ ಬಾದಾಮಿ ಕ್ಷೇತ್ರದಲ್ಲಿ ನಿಂತರು. ನನಗೆ ಅಂದು ಮೊಣಕಾಲ್ಮೂರು ಕ್ಷೇತ್ರ ಹೊಸದಾಗಿತ್ತು. ಬಾದಾಮಿ ಕ್ಷೇತ್ರದ ಪ್ರಚಾರಕ್ಕೆ ಹೆಚ್ಚು ಸಮಯ ನೀಡಲು ಸಾಧ್ಯವಾಗಿರಲಿಲ್ಲ. ಸಮಯ ಸಾಕಾಗದೆ ಬಾದಾಮಿ ಕ್ಷೇತ್ರದಲ್ಲಿ ಸಾಕಷ್ಟು ಓಡಾಡಲು ಸಾಧ್ಯವಾಗಿರಲಿಲ್ಲ. ಹೆಚ್ಚು ಸಮ

ತೆರಿಗೆ ಹಣ ಕಕ್ಕಿಸಲು ಆಗದ ಪ್ರಧಾನಿ ಬಡವರ ಹೊಟ್ಟೆ ಬಗೆಯಲು ಹೊರಟಿರುವುದು ದುರಂತ; ಫ್ಯಾಸಿಸ್ಟ್ ಮನಸ್ಸಿನ ಕ್ರೌರ್ಯ: ಸಿದ್ದರಾಮಯ್ಯ

ತೆರಿಗೆ ಹಣ ಕಕ್ಕಿಸಲು ಆಗದ ಪ್ರಧಾನಿ ಬಡವರ ಹೊಟ್ಟೆ ಬಗೆಯಲು ಹೊರಟಿರುವುದು ದುರಂತ; ಫ್ಯಾಸಿಸ್ಟ್ ಮನಸ್ಸಿನ ಕ್ರೌರ್ಯ: ಸಿದ್ದರಾಮಯ್ಯ

ತೆರಿಗೆ ವಂಚನೆ ಮಾಡಿ, ಬ್ಯಾಂಕ್ ಮುಳುಗಿಸಿ ಓಡಿಹೋಗಿರುವ ಮೋದಿ, ಮಲ್ಯಗಳು ವಿದೇಶದಲ್ಲಿ ಮಜಾ ಮಾಡುತ್ತಿದ್ದಾರೆ. ಅವರನ್ನು ಎಳೆದುಕೊಂಡು ಬಂದು, ವಂಚಿಸಿದ್ದ ತೆರಿಗೆ ಹಣವನ್ನು ಕಕ್ಕಿಸಲು ಆಗದ 56 ಎದೆಯಳತೆಯ ಪ್ರಧಾನಿಗಳು ಬಡವರ ಹೊಟ್ಟೆ ಬಗೆಯಲು ಹೊರಟಿರುವುದು ದುರಂತ.