ಸಮಾಜದಲ್ಲಿ ಶಾಂತಿ ನೆಮ್ಮದಿ ಬೇಕೆಂದು ಕೇಳುವವರು ಮುಖ್ಯಮಂತ್ರಿ ಹಾಗು ಬಿಜೆಪಿ ನಾಯಕರನ್ನು ಪ್ರಶ್ನಿಸಬೇಕು: ಡಿ ಕೆ ಶಿವಕುಮಾರ್
ಕೆರೂರು ಪಟ್ಟಣದಲ್ಲಿ ಹಿಂಸಾಚಾರದಲ್ಲಿ ಗಾಯಗೊಂಡಿದ್ದವರ ಕುಟುಂಬಸ್ಥರಿಗೆ ಪರಿಹಾರ ನೀಡಲು ಇಂದು ಸಿದ್ದರಾಮಯ್ಯನವರು ಹೋಗಿದ್ದಾಗ ಮುಸ್ಲಿಂ ಮಹಿಳೆ ಕೊಟ್ಟ ಹಣವನ್ನು ತೆಗೆದುಕೊಳ್ಳದೆ ಕಾರಿನತ್ತ ವಾಪಾಸ್ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.


