ಕೇಂದ್ರ ಸರ್ಕಾರ ಕಾಂಗ್ರೆಸ್ ಮುಖಂಡರನ್ನು ಗುರಿಯಾಗಿಸಲು ಏಜೆನ್ಸಿಗಳ ದುರ್ಬಳಕೆ: ಡಿಕೆ ಶಿವಕುಮಾರ್ಕೇಂದ್ರ ಸರ್ಕಾರ ಕಾಂಗ್ರೆಸ್ ಮುಖಂಡರು ಗುರಿಯಾಗಿಸಲು ಕೇಂದ್ರೀಯ ತನಿಖಾ ಏಜೆನ್ಸಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
ಕಾಂಗ್ರೆಸ್ ಮುಳುಗುತ್ತಿರುವ ಹಡಗು, ನಾನ್ಯಾಕೆ ಬೇರೆಯವರ ಮನೆ ಕದ ತಟ್ಟಲಿ; ಮೋಟಮ್ಮಗೆ ಅರಳು-ಮರಳು; ಎಂ.ಪಿ.ಕೆ ತಿರುಗೇಟುದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು, ನಾನ್ಯಾಕೆ ಕಾಂಗ್ರೆಸ್ ಪಕ್ಷದ ಮನೆ ಬಾಗಿಲು ತಟ್ಟಲಿ ಎಂದು ಮಾಜಿ ಸಚಿವೆ ಮೋಟಮ್ಮ ನವರಿಗೆ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ವಿಧಾನ ಪರಿಷತ್ ಚುನಾವಣೆ: ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಐತಿಹಾಸಿಕ ಗೆಲುವು, ಬಿಜೆಪಿಗೆ ಎಚ್ಚರಿಕೆ ಗಂಟೆಕಳೆದ ಮೂರು ದಶಕಗಳಿಂದ ಬಿಜೆಪಿ ಮತ್ತು ಜೆಡಿಎಸ್ನ ಭದ್ರಕೋಟೆ ಎನಿಸಿದ್ದ ದಕ್ಷಿಣ ಪದವೀಧರ ಕ್ಷೇತ್ರದಿಂದ ವಿಧಾನಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಈ ಬಾರಿ ಇತಿಹಾಸ ನಿರ್ಮಿಸಿದೆ.
ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಬಿಜೆಪಿ, ಜೆಡಿಎಸ್ ತಪ್ಪುಗಳಿಂದ ಕಾಂಗ್ರೆಸ್ ಗೆ ಲಾಭಮೊನ್ನೆ ಗುರುವಾರ ಪ್ರಕಟವಾದ ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಎರಡು ಸ್ಥಾನಗಳನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಪ್ರತಿಪಕ್ಷ ಕಾಂಗ್ರೆಸ್ ಕೂಡ ಎರಡು ಸ್ಥಾನಗಳನ್ನು ಗೆದ್ದಿದೆ.
ದಕ್ಷಿಣ ಪದವೀಧರ ಕ್ಷೇತ್ರದ ಫಲಿತಾಂಶ ಪ್ರಕಟ: ಕಾಂಗ್ರೆಸ್ ನ ಮಧು ಜಿ ಮಾದೇಗೌಡ ಭರ್ಜರಿ ಗೆಲುವುದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಮಧು ಜಿ. ಮಾದೇಗೌಡ ಪಡೆದ ಒಟ್ಟು ಮತಗಳ ಸಂಖ್ಯೆ...
ವಾಯುವ್ಯ ಪದವೀಧರ ಕ್ಷೇತ್ರದ ಚುನಾವಣೆ: ಹನುಮಂತ ಆರ್.ನಿರಾಣಿ ಗೆಲುವುವಿಧಾನ ಪರಿಷತ್ ಚುನಾವಣೆ ವಾಯುವ್ಯ ಪದವೀಧರ ಕ್ಷೇತ್ರ ದಾಖಲೆ ಗೆಲುವಿಗೆ ಸಾಕ್ಷಿಯಾಗಿದೆ. ಸಚಿವ ಮುರುಗೇಶ್ ನಿರಾಣಿ ಅವರ ಸಹೋದರ ಹಣಮಂತ ನಿರಾಣಿ ದಾಖಲೆಯ 34,693 ಮತಗಳ ಅಂತರದಿಂದ ಗೆದ್ದಿದ್ದಾರೆ.
ಹೈಕಮಾಂಡ್ ಮನವೊಲಿಕೆಗೂ 'ಕೇರ್' ಮಾಡದ ಎಂಆರ್ ಸೀತಾರಾಮ್, ರಕ್ಷಾ ರಾಮಯ್ಯ: ಶೀಘ್ರವೇ ಕಾಂಗ್ರೆಸ್ ಗೆ ಗುಡ್ ಬೈ!ಕಾಂಗ್ರೆಸ್ ಹೈಕಮಾಂಡ್ ಮನವೊಲಿಕೆಗೆ ಬಗ್ಗದ ಸೀತಾರಾಂ ಶೀಘ್ರವೇ ಅಂದರೆ 2023ರ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ತಮ್ಮ ಪುತ್ರ ರಕ್ಷಾ ರಾಮಯ್ಯ ಜೊತೆ ಕಾಂಗ್ರೆಸ್ ಗೆ ಗುಡ್ ಬೈ ಹೇಳುವ ಸಾಧ್ಯತೆಗಳು ದಟ್ಟವಾಗಿವೆ.
ಜೂನ್ 20ಕ್ಕೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ರೋಡ್ ಶೋ ನಡೆಸಿ ಚುನಾವಣೆಗೆ ಪರೋಕ್ಷ ಪ್ರಚಾರ ಆರಂಭಿಸಲು ಬಿಜೆಪಿ ಚಿಂತನೆವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಜೂನ್.20-21 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಆಗಮಿಸುತ್ತಿದ್ದು, ಈ ವೇಳೆ ರೋಡ್ ಶೋ ನಡೆಸಿ ಅಪಾರ ಪ್ರಮಾಣದ ಜನರ ಸೇರಿ ಚುನಾವಣೆಗಳಿಗೆ ಪರೋಕ್ಷ ಪ್ರಚಾರ ಆರಂಭಿಸಲು ಬಿಜೆಪಿ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.
5 ಬಾರಿ ಶಾಸಕ, ಒಮ್ಮೆ ಸಂಸದರಾಗಿ ಆಯ್ಕೆಯಾಗಿದ್ದ ಪ್ರಕಾಶ್ ಹುಕ್ಕೇರಿಗೆ ಪರಿಷತ್ ಚುನಾವಣೆಯಲ್ಲಿ ಭರ್ಜರಿ ಗೆಲುವು!ಐದು ಬಾರಿ ಶಾಸಕರಾಗಿ, ಒಮ್ಮೆ ಸಂಸದರಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿದ್ದ ಅಭಿವೃದ್ಧಿ ಕೆಲಸಗಳು ವಾಯವ್ಯ ಶಿಕ್ಷಕರ ಕ್ಷೇತ್ರದ ಎಂಎಲ್ಸಿ ಚುನಾವಣೆಯಲ್ಲಿ ಸುಲಭವಾಗಿ ಗೆಲ್ಲಲು ಸಹಕಾರಿಯಾಯಿತು ಎಂದು ಪ್ರಕಾಶ್ ಹುಕ್ಕೇರಿ ಹೇಳಿದ್ದಾರೆ.
“ಬಿ.ಸಿ.ನಾಗೇಶ್ ಮಂತ್ರಿ ಸ್ಥಾನಕ್ಕೆ ನಾಲಾಯಕ್”: ವಿಪಕ್ಷ ನಾಯಕ ಸಿದ್ದರಾಮಯ್ಯಪ್ರಾಥಮಿಕ ಶಿಕ್ಷಣ ಸಚಿವರಾಗಿರುವ ಬಿ.ಸಿ.ನಾಗೇಶ್ ಮಂತ್ರಿಯಾಗಲು ಅವರು ನಾಲಾಯಕ್ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಗುಡುಗಿದ್ದಾರೆ.
ಸಿನಿಮಾ ಸುದ್ದಿWe’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ
ದೇಶಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್ ಪೂರೈಕೆ!
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ