ವಿಧಾನಪರಿಷತ್ ಚುನಾವಣೆ: ಹಣ ಹಂಚಿಕೆ ಆರೋಪಗಳ ನಡುವೆ ಸರಾಸರಿ ಶೇ.73.25 ರಷ್ಟು ಮತದಾನವಿಧಾನ ಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ನಾಲ್ಕು ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ಸೋಮವಾರ ಶಾಂತಿಯುತವಾಗಿ ನಡೆದಿದ್ದು, ಒಟ್ಟಾರೇ ಸರಾಸರಿ ಶೇ. 73. 25 ರಷ್ಟು ಮತದಾನವಾಗಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಕಾಂಗ್ರೆಸ್ ಪೋಣಿಸಿದ ಸುಳ್ಳಿನ ಮಣಿ ಭಗ್ನವಾಗಿದೆ- ಬಿಜೆಪಿ ಟೀಕೆನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಪೋಣಿಸಿದ ಸುಳ್ಳಿನ ಮಣಿ ಭಗ್ನವಾಗಿದೆ ಎಂದು ರಾಜ್ಯ ಬಿಜೆಪಿ ಟೀಕಿಸಿದೆ.
ಈಗ ಪೇಪರ್ ತಿಂದವರು ಜೈಲಿಗೆ ಹೋಗ್ತಾರೆ: ಕಾಂಗ್ರೆಸ್ ಪ್ರತಿಭಟನೆ ಟೀಕಿಸಿದ ಸಿಟಿ ರವಿಮೇವು ತಿಂದವರು ಜೈಲಿನಲ್ಲಿದ್ದಾರೆ. ಈಗ ಪೇಪರ್ ತಿಂದವರು ಜೈಲಿಗೆ ಹೋಗ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
ಪರಿಷತ್ ಚುನಾವಣೆ: ಪದವೀಧರ, ಶಿಕ್ಷಕರ ಕ್ಷೇತ್ರಕ್ಕೆ ಮತದಾನ ಪ್ರಗತಿಯಲ್ಲಿ, 49 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಿಧಾನ ಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ನಾಲ್ಕು ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ಪ್ರಗತಿಯಲ್ಲಿದೆ. ಬೆಳಗ್ಗೆ 8 ಗಂಟೆಗೆ ಆರಂಭವಾಗಿರುವ ಮತದಾನ ಸಂಜೆ 5 ಗಂಟೆಯವರೆಗೂ ನಡೆಯಲಿದೆ.
ಇಬ್ಬರು ಧರ್ಮಪತ್ನಿಯರಿಗೆ ಒಬ್ಬನೇ ಗಂಡ, ಏನು ನಾಟಕನಪ್ಪ ನಿಮ್ಮದು?: ಸಿಎಂ ಇಬ್ರಾಹಿಂ2023ಕ್ಕೆ ಕುಮಾರಸ್ವಾಮಿ ಸಿಎಂ ಆಗೋದಕ್ಕೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿ ಫೌಂಡೇಶನ್ ಹಾಕಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ದಾರೆ.
ಅಡ್ಡ ಮತದಾನ ಕುರಿತು ಗುಬ್ಬಿ ಶಾಸಕ ಶ್ರೀನಿವಾಸ್ -ದಳಪತಿಗಳ ವಾಗ್ದಾಳಿ: ಸೋಷಿಯಲ್ ಮೀಡಿಯಾದಲ್ಲಿ ತಿಥಿ ಕಾರ್ಡು ವೈರಲ್ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ನ ಶಾಸಕ ಗುಬ್ಬಿ ಶ್ರೀನಿವಾಸ್ ಗೌಡ ಅಡ್ಡ ಮತದಾನ ಮಾಡಿದ್ದಾರೆ ಎಂದು ಸಂಶಯದಿಂದ ಆರೋಪಿಸಲಾಗುತ್ತಿದ್ದು, ಇನ್ನು ಕೋಲಾರ ಶ್ರೀನಿವಾಸ್ ಕಾಂಗ್ರೆಸ್ ಗೆ ಮತ ಹಾಕಿದ್ದೇನೆ ಎಂದು ಬಹಿರಂಗವಾಗಿ ಹೇಳಿಕೊಂಡು ಅಡ್ಡಮತದಾನ ಮಾಡಿದ್ದು, ಜೆಡಿಎಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಪಠ್ಯಪುಸ್ತಕ ಪರಿಷ್ಕರಣೆ: ಸರ್ಕಾರದ ನಿರ್ಧಾರ ಸಮರ್ಥಿಸಿಕೊಂಡ ಸಿ.ಟಿ.ರವಿ, ಕೋಟ ಶ್ರೀನಿವಾಸ ಪೂಜಾರಿಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ನಡೆಸುತ್ತಿರುವ ಪಠ್ಯಪುಸ್ತಕಗಳ ಪರಿಷ್ಕರಣೆಯು ತಪ್ಪುಗಳನ್ನು ಸರಿಪಡಿಸುವ ಮತ್ತು ಜನರಲ್ಲಿ ರಾಷ್ಟ್ರೀಯತೆಯ ಭಾವನೆಯನ್ನು ಮೂಡಿಸುವ ಉದ್ದೇಶವನ್ನು ಹೊಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಶನಿವಾರ ಹೇಳಿದ್ದಾರೆ.
ಸಿದ್ದರಾಮಯ್ಯ Vs ಡಿಕೆಶಿ: ಕಾಂಗ್ರೆಸ್ನಲ್ಲಿ ಮತ್ತೆ ಶುರುವಾದ ಸಿಎಂ ಗದ್ದುಗೆ ರೇಸ್!ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಆಗಬೇಕು ಅನ್ನೋ ಬಗ್ಗೆ ಮತ್ತೆ ಚರ್ಚೆ ಆರಂಭವಾಗಿದೆ. ಕೆಪಿಸಿಸಿ ಕಚೇರಿಯಲ್ಲಿ ಮುಂದಿನ ಸಿಎಂ ವಿಚಾರ ಕುರಿತು ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಅವರು ಶನಿವಾರ ಮತ್ತೆ ಪ್ರಸ್ತಾಪ ಮಾಡಿದ್ದಾರೆ.
ಸಾಲು ಸಾಲು ಭ್ರಷ್ಟಾಚಾರ, ಲಂಚ ಪ್ರಕರಣಗಳ ನಡುವೆ ರಾಜ್ಯದಲ್ಲಿ ಬದಲಾವಣೆ ರಾಜಕೀಯ!ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ರಾತ್ರಿ ನಗರಕ್ಕೆ ಆಗಮಿಸಿದ್ದಾರೆ, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವು ಒಂದು ವರ್ಷದೊಳಗೆ ಮತ್ತೊಂದು ಬದಲಾವಣೆಯನ್ನು ನೋಡಬಹುದು ಎಂಬ ವದಂತಿಗಳು ಹರಿದಾಡುತ್ತಿವೆ.
ನಿಮಗೆ ಗೂಂಡಾ, ಲಫಂಗರ ಸರ್ಕಾರ ಬೇಕೆ ಅಥವಾ ಪ್ರಾಮಾಣಿಕ ಆಡಳಿತ ಬೇಕೆ?: ಕನ್ನಡಿಗರಿಗೆ ಕೇಜ್ರಿವಾಲ್ ಪ್ರಶ್ನೆಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ ರೈತರ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು...
ಸಿನಿಮಾ ಸುದ್ದಿWe’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ
ದೇಶ'ಮಹಾಲಕ್ಷ್ಮಿ ಯೋಜನೆ' ಪರಿಶೀಲನೆ ವೇಳೆ ಕಾಲೇಜು ವಿದ್ಯಾರ್ಥಿನಿಯನ್ನು ಪದೇಪದೆ ಮುಟ್ಟಿದ Congress ಶಾಸಕ; Video Viral