ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ: ಆಲಮೇಲ, ಭಟ್ಕಳ ಪ.ಪಂ. ಚುನಾವಣಾ ಫಲಿತಾಂಶ ಅತಂತ್ರವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣ ಮತ್ತು ಉತ್ತರಕನ್ನಡ ಜಿಲ್ಲೆ ಭಟ್ಕಳ ಪಂಚಾಯಿತಿ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಯಾವ ರಾಜಕೀಯ ಪಕ್ಷಕ್ಕೂ ಬಹುಮತ ಸಿಗದೇ ಅತಂತ್ರವಾಗಿದೆ.
ಕರ್ನಾಟಕಕ್ಕೆ ಗುಜರಾತ್ ಮಾದರಿ ಸಂಪುಟ ಪುನರ್ ರಚನೆ ಅಗತ್ಯವಿದೆ: ಎಂ.ಪಿ. ರೇಣುಕಾಚಾರ್ಯಕಳೆದ ಮೂರು ಅವಧಿಗೆ ಸಚಿವರಾಗಿದ್ದವರು ತಾವಾಗಿಯೇ ಪದವಿಯಿಂದ ಕೆಳಕ್ಕಿಳಿದು ಪಕ್ಷದ ಬಲವರ್ಧನೆಯ ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.
ಮೇಕೆದಾಟು ಯೋಜನೆ ಸಮಸ್ಯೆ ಪರಿಹರಿಸಲು ಮೋದಿ ಸರ್ಕಾರ ಬದ್ಧ: ಸಂಸದ ಪ್ರತಾಪ್ ಸಿಂಹಕಾವೇರಿ ವಿವಾದವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದದ್ದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎಂದ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು, ಕರ್ನಾಟಕದ ಜನರ ಹಿತದೃಷ್ಟಿಯಿಂದ...
ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ: ವಿಟ್ಲ, ಕೋಟೆಕಾರು ಪಟ್ಟಣ ಪಂಚಾಯತ್ ನಲ್ಲಿ ಬಿಜೆಪಿಗೆ ಜಯಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶದಲ್ಲಿ ವಿಟ್ಲ ಮತ್ತು ಕೋಟೆಕಾರು ಪಟ್ಟಣ ಪಂಚಾಯತ್ ನಲ್ಲಿ ಬಿಜೆಪಿ ಜಯ ಸಾಧಿಸಿದೆ.
ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ: ಎಂ.ಕೆ ಹುಬ್ಬಳ್ಳಿ ಪಕ್ಷೇತರರ ಕಮಾಲ್, ಎಲ್ಲ 14 ವಾರ್ಡ್ ಗಳಲ್ಲಿ ಜಯಬೆಳಗಾವಿ ಜಿಲ್ಲೆಯ ಎಂ.ಕೆ ಹುಬ್ಬಳ್ಳಿ ಪಟ್ಟಣ ಪಂಚಾಯತ್ ನ ಎಲ್ಲ 14 ವಾರ್ಡ್ ಗಳಲ್ಲಿಯೂ ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ರಾಜಕೀಯ ಪಕ್ಷಗಳಿಗೆ ತೀವ್ರ ಹಿನ್ನಡೆಯನ್ನುಂಟು ಮಾಡಿದ್ಜಾರೆ.
ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ: ಬಿಡದಿ ಪುರಸಭೆ ಮತ್ತೆ ಜೆಡಿಎಸ್ ತೆಕ್ಕೆಗೆ, ಠೇವಣಿ ಕಳೆದುಕೊಂಡ ಬಿಜೆಪಿಹಾಲಿ ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ತೀವ್ರ ಜಿದ್ದಾಜಿದ್ದಿನ ಕಣಗಳಲ್ಲಿ ಒಂದಾಗಿದ್ದ ರಾಮನಗರದ ಬಿಡದಿ ಪುರಸಭೆಯಲ್ಲಿ ಜೆಡಿಎಸ್ ಭರ್ಜರಿ ಕಮ್ ಬ್ಯಾಕ್ ಮಾಡಿದ್ದು, ಬಿಡದಿ ಪುರಸಭೆಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ.
ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಮತ ಎಣಿಕೆ ಆರಂಭ, ಮಧ್ಯಾಹ್ನ ಹೊತ್ತಿಗೆ ಸ್ಪಷ್ಟ ಚಿತ್ರಣ ಹೊರಬೀಳುವ ನಿರೀಕ್ಷೆರಾಜ್ಯದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಕ್ಷೇತ್ರಗಳ ಚುನಾವಣೆಯ ಮತ ಎಣಿಕೆ ಕಾರ್ಯ ಬುಧವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ.
ಸ್ವಕ್ಷೇತ್ರ ಹಾವೇರಿಯಲ್ಲೇ ಸಿಎಂ ಬೊಮ್ಮಾಯಿಗೆ ಹಿನ್ನಡೆ; ಕಾಂಗ್ರೆಸ್ ಕಮಾಲ್, ಬಂಕಾಪುರ, ಗುತ್ತಲ ಪಟ್ಟಣ ಪಂಚಾಯಿತಿ ಕೈ ತೆಕ್ಕೆಗೆಕರ್ನಾಟಕ ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶಗಳು ಪ್ರಕಟವಾಗುತ್ತಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರ ಸ್ವಕ್ಷೇತ್ರ ಹಾವೇರಿಯಲ್ಲೇ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದ್ದು, ಬಂಕಾಪುರ ಪುರಸಭೆ ಮತ್ತು ಗುತ್ತಲ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ತೆಕ್ಕೆಗೆ ಜಾರಿದೆ.
ಮಾಜಿ ಶಾಸಕ ನೇಮಿರಾಜ್ ನಾಯ್ಕ್ ಗೆ ಚಪ್ಪಲಿ ತೋರಿಸಿದ ಹಾಲಿ ಶಾಸಕ ಭೀಮಾ ನಾಯ್ಕ್- ವಿಡಿಯೋ ವೈರಲ್ಹಗರಿಬೊಮ್ಮನಹಳ್ಳಿ ಪುರಸಭೆ ಚುನಾವಣೆ ಮತದಾನದ ವೇಳೆ ನಡೆದ ಗಲಾಟೆಯಲ್ಲಿ ಹಾಲಿ ಶಾಸಕ ಭೀಮಾ ನಾಯ್ಕ ಮತ್ತು ಮಾಜಿ ಶಾಸಕ ನೇಮಿರಾಜ್ ನಾಯ್ಕ ನಡುವಿನ ಗಲಾಟೆ ವಿಡಿಯೋ ವೈರಲ್ ಆಗಿದೆ.
ಎಲ್ಲಕ್ಕಿಂತ ಪಕ್ಷ ದೊಡ್ಡದು; ಅಪನಂಬಿಕೆಯ ಪರಿಣಾಮವಾಗಿ ನಮ್ಮ ಗುರಿ ಹಿಂದೆ ಬೀಳಬಾರದು: ಸಿಟಿ ರವಿಪಕ್ಷ ಎಲ್ಲಕ್ಕಿಂತ ದೊಡ್ಡದು. ಪಕ್ಷದ ಸೂಚನೆಯನ್ನು ಯಾರೂ ಮೀರಬಾದರು. ಪರಸ್ಪರ ಅಪನಂಬಿಕೆಯ ಪರಿಣಾಮವಾಗಿ ನಮ್ಮ ಗುರಿ ಹಿಂದೆ ಬೀಳಬಾರದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಕರೆ ನೀಡಿದ್ದಾರೆ.
ಸಿನಿಮಾ ಸುದ್ದಿWe’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ
ದೇಶ'ಮಹಾಲಕ್ಷ್ಮಿ ಯೋಜನೆ' ಪರಿಶೀಲನೆ ವೇಳೆ ಕಾಲೇಜು ವಿದ್ಯಾರ್ಥಿನಿಯನ್ನು ಪದೇಪದೆ ಮುಟ್ಟಿದ Congress ಶಾಸಕ; Video Viral
ಸಿನಿಮಾ ಸುದ್ದಿ'ನೀನು ಕೂಡ ಸ್ಪೆಷಲ್ ಅಲ್ಲ': ರಹಸ್ಯ ಪೋಸ್ಟ್ ಹಂಚಿಕೊಂಡ 'ಡಿಯರ್ ಹಸ್ಬೆಂಡ್' ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ!