ನನಗೀಗ 89 ವರ್ಷ, ಹೋರಾಟದ ಶಕ್ತಿ ಕುಂದಿಲ್ಲ; ತುಮಕೂರಿನಿಂದಲೇ ಮತ್ತೆ ಲೋಕಸಭೆಗೆ ಸ್ಪರ್ಧೆ: ಎಚ್.ಡಿ ದೇವೇಗೌಡಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೆ ತುಮಕೂರಿನಿಂದಲೇ ಸ್ಪರ್ಧಿಸುವುದಾಗಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
2023ರ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರವನ್ನು ಸಿದ್ದರಾಮಯ್ಯನವರಿಗೆ ಬಿಟ್ಟುಕೊಡುವುದಿಲ್ಲ: ಮಾಜಿ ಶಾಸಕ ಚಿಮ್ಮನಕಟ್ಟಿ ಹೇಳಿಕೆ2023ರ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಈಗಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಸಾಕಷ್ಟು ಸಾರಿ ಹೇಳಿದ್ದಾರೆ. ಆದರೆ ಇದಕ್ಕೆ ಅವರದೇ ಪಕ್ಷದ ಮಾಜಿ ಸಚಿವ 2018ರಲ್ಲಿ ಸಿದ್ದರಾಮಯ್ಯನವರಿಗೆ ಬೇಕಾಗಿ 5 ಬಾರಿ ಶಾಸಕರಾಗಿದ್ದು ಕ್ಷೇತ್ರ ಬಿಟ್ಟುಕೊಟ್ಟ ಬಿ ಬಿ ಚಿಮ್ಮನಕಟ್ಟಿ ಸಿಡಿದೆದ್ದಿದ್ದಾರೆ.
ಯಾವುದೇ ಗೊಂದಲ ಇಲ್ಲ, ನಿಗದಿಯಂತೆ ಬೆಳಗಾವಿಯಲ್ಲಿ ವಿಧಾನ ಮಂಡಲ ಚಳಿಗಾಲ ಅಧಿವೇಶನ: ಸಿಎಂ ಬೊಮ್ಮಾಯಿಓಮಿಕ್ರಾನ್ ಸೋಂಕಿನ ಆತಂಕ ನಡುವೆ ವಿಧಾನ ಮಂಡಲದ ಚಳಿಗಾಲ ಅಧಿವೇಶನ ನಡೆಸುವ ಬಗ್ಗೆ ಇದ್ದ ಗೊಂದಲಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೆರೆ ಎಳೆದಿದ್ದಾರೆ.
ಚುನಾವಣೆಯಲ್ಲಿ ಸೋಲಿಸಿದವರ ಜೊತೆ ಕೈಜೋಡಿಸಿರುವುದು ಹಾಸ್ಯಾಸ್ಪದ: ಸಿದ್ದರಾಮಯ್ಯ ವಿರುದ್ಧ ಶ್ರೀನಿವಾಸ್ ಪ್ರಸಾದ್ ವ್ಯಂಗ್ಯವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಶಾಸಕ ಜಿ.ಟಿ. ದೇವೇಗೌಡರದ್ದು ಅಪಹಾಸ್ಯದ ಮೈತ್ರಿ ಎಂದು ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಮೈಸೂರಿನಲ್ಲಿ ವ್ಯಂಗ್ಯವಾಡಿದರು.
ದಾಖಲೆ ಇಲ್ಲದೆ ಮಾತು, ನಂತರ ಮೌನಕ್ಕೆ ಶರಣು; ಸಿದ್ದು ಹಾದಿಯಲ್ಲಿ ಡಿಕೆಶಿ: ಬಿಜೆಪಿ ಟೀಕೆದಾಖಲೆ ಇಲ್ಲದೆ ಮಾತನಾಡುವುದು, ನಂತರ ಮೌನಕ್ಕೆ ಶರಣಾಗುವುದರಲ್ಲಿ ಸಿದ್ದರಾಮಯ್ಯ ನಿಸ್ಸೀಮರು. ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡಾ ಅದೇ ಹಾದಿ ತುಳಿಯುತ್ತಿದ್ದಾರೆ ಎಂದು ಬಿಜೆಪಿ ಹೇಳಿದೆ.
ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆಯಿಲ್ಲ; 2023ರ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆ: ಎಚ್.ಡಿ ಕೆಡಿಸೆಂಬರ್ 10 ರಂದು ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಜೆಡಿಎಸ್ ಗೆ ಸಮಾನ ವೈರಿಗಳು: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಡಿಸೆಂಬರ್ 10ರಿಂದ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸದೇ ಇರುವ ಕ್ಷೇತ್ರಗಳಲ್ಲಿ ಪಕ್ಷ ಬಿಜೆಪಿಗೆ ಸಹಕಾರ ನೀಡುವಂತೆ ಬಿಜೆಪಿ ನಾಯಕ ಯಡಿಯೂರಪ್ಪ ಮುಕ್ತವಾಗಿ ಕೋರಿಕೊಂಡಿದ್ದರು.
'ಸಿದ್ದರಾಮಯ್ಯ ಈಗಲೂ ನನ್ನ ಗುರುಗಳು, ನಾನು ಅವರ ಅಭಿಮಾನಿ, ಆದರೆ ಸುಳ್ಳು ಹೇಳುವುದನ್ನು ಕಲಿತಿದ್ದಾರೆ'ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಈಗಲೂ ನಮ್ಮ ನಾಯಕರೇ ಎನ್ನುವ ಮೂಲಕ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.
ಬುರುಡೆ ಬೊಮ್ಮಾಯಿ ಮೇಲಿನ ನಿರೀಕ್ಷೆಗಳೆಲ್ಲ ಹುಸಿಯಾಗಿದೆ: ಸಿದ್ದರಾಮಯ್ಯಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದಾಗ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮುಂದಕ್ಕೆ ಕೊಂಡೊಯ್ಯುವ ಕಾಳಜಿ ತೋರಿಸುತ್ತಾರೆ ಎನ್ನುವ ನಿರೀಕ್ಷೆಯಿತ್ತು. ಆದರೆ, ಆ ನಿರೀಕ್ಷೆಗಳೆಲ್ಲ ಈಗ ಹುಸಿಯಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿಗೆ ಬೆಂಬಲ ಕೊಡಲಿಲ್ಲವೆಂದು ನನ್ನನ್ನು ಜೈಲಿಗೆ ಕಳಿಸಿದ್ದರು: ಡಿ.ಕೆ.ಶಿವಕುಮಾರ್ಬಿಜೆಪಿಗೆ ಬೆಂಬಲ ನೀಡಲಿಲ್ಲ, ಬಿಜೆಪಿಗೆ ಸೇರಲಿಲ್ಲವೆಂಬ ಕಾರಣಕ್ಕೆ ನನ್ನನ್ನು ಜೈಲಿಗೆ ಕಳುಹಿಸಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಸೋಮವಾರ ಆರೋಪಿಸಿದ್ದಾರೆ.
ರಾಜ್ಯಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ-SP ನಡುವೆ ಜಟಾಪಟಿ: 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್.ಡಿ ರೇವಣ್ಣ
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್