'ಖದೀಮರನ್ನು ನೇಮಕ ಮಾಡಿದ್ದು ಯಾರು? ವಸೂಲಿಗೆ ಅಂಗಡಿ ತೆರೆಯಲು ಅವಕಾಶ ಕೊಟ್ಟಿದ್ದು ಯಾರು? ಸಿಎಂಗೆ ಶಾಸನದ ಗಂಧಗಾಳಿಯೇ ಗೊತ್ತಿಲ್ಲ'ಇವರ ವರಸೆ ಹೇಗಿದೆ ಎಂದರೆ `ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತೆ, ನೆಗಡಿ ಬಂದರೆ ಮೂಗಿಗೇ ಕತ್ತರಿ ಹಾಕಿದಂತೆ’ ಎಂದು ಲೇವಡಿ ಮಾಡಿದ್ದಾರೆ.
ಡಿ.ಕೆ ಶಿವಕುಮಾರ್ ತೇಜೋವಧೆಗೆ ಕುಮಾರಸ್ವಾಮಿ ಪ್ಲಾನ್: ನಕಲಿ ಸಿಮ್ ಕಾರ್ಡ್ ಖರೀದಿ, ನೇಪಾಳ-ಕೆನಡಾದಿಂದ ರೆಕಾರ್ಡ್; ST ಸೋಮಶೇಖರ್ಅಮಿತ್ ಶಾ ಅವರ ಸೂಚನೆಯಂತೆ ತಾವು ಕೆಲಸ ಮಾಡುತ್ತಿರುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ, ಆದರೆ ನಾನು ಮೂರು ವರ್ಷ ಬಿಜೆಪಿಯಲ್ಲಿದ್ದೆ, ಅಮಿತ್ ಶಾ ಅಂತ ಕೆಲಸ ಮಾಡುವುದಿಲ್ಲ ಎಂದಿದ್ದಾರೆ.
‘ಒಂದು ಹಾಡನ್ನು ರಾಜಕೀಯ ಅಸ್ತ್ರವಾಗಿಸಿಕೊಂಡು, ಅದನ್ನೇ ಸರಿಯಾಗಿ ಹಾಡಲು ಸಾಧ್ಯವಾಗದಿರುವುದಕ್ಕಿಂತ ದೊಡ್ಡ ರಾಜಕೀಯ ವೈರುಧ್ಯ ಮತ್ತೊಂದಿಲ್ಲ’: BJP ಕುರಿತು ಕಾಂಗ್ರೆಸ್ ವ್ಯಂಗ್ಯಸ್ವಾತಂತ್ರ್ಯ ಹೋರಾಟದ ಕಾಲದಲ್ಲೇ ವಂದೇ ಮಾತರಂ ಕುರಿತು ರಾಷ್ಟ್ರೀಯ ನಾಯಕರು ಗಂಭೀರ ಚರ್ಚೆ ನಡೆಸಿ, ದೇಶದ ಬಹುತ್ವವನ್ನು ಗೌರವಿಸುವ ಮಾರ್ಗವನ್ನು ರೂಪಿಸಿದ್ದರು.
ಸಿದ್ದರಾಮಯ್ಯ ಅರಮನೆ ಕಟ್ಟಿಲ್ಲ, ಸಣ್ಣದೊಂದು ಮನೆ ಕಟ್ಟಿದ್ದಾರೆ; ಅವರು ವೀಕ್ ಆಗಿಲ್ಲ, ರಾಜಕೀಯದಲ್ಲಿ ಟಗರು: ಜಮೀರ್ ಅಹ್ಮದ್ ಖಾನ್ಸಿದ್ದರಾಮಯ್ಯ ನಮ್ಮ ನಾಯಕರು. ಅವರು ವೀಕ್ ಆಗೋಕೆ ಸಾಧ್ಯವಿಲ್ಲ, ಅವರು ಎಲ್ಲ ಜಾತಿ ಮತ್ತು ವರ್ಗದವರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ನಿಜವಾದ ಅಹಿಂದ ನಾಯಕ. ಅವರು ವೀಕ್ ಆಗಲ್ಲ,
ಬರದ ಸಮಸ್ಯೆ ಬದಲು ಸಿಎಂ ಬದಲಾವಣೆ ವಿಚಾರದಲ್ಲಿ ಗಮನ ಹರಿಸಿದ್ದಾರೆ; 2028ರಲ್ಲಿ ಕಾಂಗ್ರೆಸ್ ಮಣ್ಣು ಮುಕ್ಕುವುದು ಖಚಿತ..!ಬರದ ವಿಚಾರದಲ್ಲಿ ಸರ್ಕಾರ ಜನರಿಗೆ ದ್ರೋಹ ಮಾಡಿದೆ. ರಾಜ್ಯ ಎದುರಿಸುತ್ತಿರುವ ಆರ್ಥಿಕ ಸಂಕಷ್ಟವನ್ನು ಹಣಕಾಸು ಇಲಾಖೆಯೇ ಬಹಿರಂಗಪಡಿಸಿದೆ. ಸರ್ಕಾರ ತನ್ನ ಕಾರ್ಯವೈಖರಿಯನ್ನು ಸರಿಪಡಿಸಿಕೊಳ್ಳದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು.
'ಕಾಂಗ್ರೆಸ್ ಸರ್ಕಾರಕ್ಕೆ 100 ದಿನ; ಗೌರವಯುತ ಲಂಚದ ವಿಶೇಷ ಅಂಚೆ ಚೀಟಿ'!ಶಿವಲಿಂಗೇಗೌಡ ಅವರ ಹೇಳಿಕೆಯನ್ನೇ ಅಸ್ತ್ರವಾಗಿಸಿಕೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿರುವ ಪ್ರತಿಪಕ್ಷ ಬಿಜೆಪಿ, ಮಂಗಳವಾರ 'ಗೌರವಯುತ ಲಂಚದ ವಿಶೇಷ ಅಂಚೆ ಚೀಟಿಯನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.
'ಡಿಕೆಶಿಗಿಂತ 4 ಪಟ್ಟು ಹೆಚ್ಚು ಸಂಪತ್ತು HDK ಬಳಿ ಇದೆ; ಏರ್ಪೋರ್ಟ್ ರಸ್ತೆ, ನೆಲಮಂಗಲದಲ್ಲೂ ಆಸ್ತಿ ಇದೆ; ಇದೆಲ್ಲ ಎಲ್ಲಿಂದ ಸಂಪಾದನೆ ಮಾಡಿದರು?'ಡಿಕೆ ಶಿವಕುಮಾರ್ ಅವರ ಆಸ್ತಿ ಸಂಪಾದನೆ ವೈಯಕ್ತಿಕ ವಿಚಾರ. ಆದರೆ ಡಿಕೆಶಿಗಿಂತ ನಾಲ್ಕು ಪಟ್ಟು ಆಸ್ತಿ ಎಚ್ ಡಿ ಕುಮಾರಸ್ವಾಮಿ ಅವರ ಬಳಿ ಇದೆ ಎಂದು ಸಚಿವ ಚಲುವರಾಯಸ್ವಾಮಿ ಅವರು ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ಕರ್ನಾಟಕದ 4 MLC ಸ್ಥಾನಗಳಿಗೆ ಚುನಾವಣೆ ಘೋಷಣೆ; ನಾಲ್ಕು ರಾಜ್ಯಗಳ 28 ಪರಿಷತ್ ಚುನಾವಣೆಗೆ ಮುಹೂರ್ತ ಫಿಕ್ಸ್!ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಚುನಾವಣಾ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಚುನಾವಣಾ ಆಯೋಗವು ಕರ್ನಾಟಕದಲ್ಲಿ ಖಾಲಿಯಿರುವ 4 ವಿಧಾನ ಪರಿಷತ್ ಸ್ಥಾನಗಳೂ ಸೇರಿದಂತೆ ವಿವಿಧ ರಾಜ್ಯಗಳ ಒಟ್ಟು 28 ಸ್ಥಾನಗಳಿಗೆ ಚುನಾವಣೆಗಳ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಆ ಕುರಿತ ವರದಿ ಇಲ್ಲಿದೆ:
'ದೆಹಲಿಯ ಕುಟುಂಬ ಓಲೈಸಲು ದೇಶದ ಹೆಮ್ಮೆಯನ್ನೇ ಬಲಿಕೊಡುತ್ತಿದೆ': ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಣಕಹಳೆ- ಜೋಶಿಡಿಕೆ ಶಿವಕುಮಾರ ಆಡಳಿತದಲ್ಲಿ ರಾಷ್ಟ್ರಗೀತೆಗೆ ಹೀಗೆ ಅಪಮಾನ ಎಸಗುವುದನ್ನು ಕನ್ನಡಿಗರು ಯಾರೂ ನಿರೀಕ್ಷಿಸಿರಲಿಲ್ಲ. ದೆಹಲಿಯಲ್ಲಿರುವ ನಕಲಿ ಕುಟುಂಬವೊಂದನ್ನು ಓಲೈಸಲು ಕಾಂಗ್ರೆಸ್ ಈ ದೇಶದ ಹೆಮ್ಮೆಯನ್ನೇ ಬಲಿಕೊಡಲು ನಿಂತಿದೆ!
ರಾಜ್ಯದಲ್ಲಿರುವುದು ನಾಗರಿಕ ಸರ್ಕಾರವೋ? ರಾಕ್ಷಸ ಸರ್ಕಾರವೋ? 'ಹಿರಣ್ಯಾಕ್ಷ'ನ ಪಾಪದ ಕೊಡ ತುಂಬುತ್ತಿದೆ: ಎಚ್.ಡಿ ಕುಮಾರಸ್ವಾಮಿಬಿಡದಿಯ ಭೈರಮಂಗಲದಲ್ಲಿ ರೈತರ ಮೇಲೆ ಪೊಲೀಸರು ನಡೆಸಿರುವ ದಬ್ಬಾಳಿಕೆ 'ದೈವದ್ರೋಹ'ಕ್ಕೂ ಮೀರಿದ್ದು. ಧರಣಿ ಕೂರಲು ಪೆಂಡಾಲ್ ಹಾಕಲೆತ್ನಿಸಿದಾಗ ಅದನ್ನು ಕಿತ್ತುಕೊಂಡು ಅನ್ನದಾತರನ್ನು ಉರಿಬಿಸಿಲಿನಲ್ಲೇ ಕೂರಿಸಿದ ಪೊಲೀಸರ ವರ್ತನೆ ಅಕ್ಷಮ್ಯ.
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video
ಬಾಲಿವುಡ್ಸ್ಮಿತ್ ಮಚ್ಚಾರ್ ಬಗ್ಗೆಯೂ ಸ್ವಲ್ಪ ಮಾತಾಡಿ: CJP ಪ್ರತಿಭಟನೆಯಲ್ಲಿ ಭಾಗಿಯಾದ ನಾಸಿರುದ್ದೀನ್ ಶಾ ವಿರುದ್ಧ ನಟ ಪಿಯೂಷ್ ಮಿಶ್ರಾ ಕಿಡಿ!