ಸತೀಶ್ ಜಾರಕಿಹೊಳಿಗೆ ಸಿದ್ದರಾಮಯ್ಯನವರ 'ಶಾಪ' ತಟ್ಟಿದೆ!: ಯತ್ನಾಳ್ ಹೊಸ 'ಬಾಂಬ್'ಇಂದು ಬಾಗಲಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಅವರ ಮನೆ ಮೇಲೆ ಇಡಿ ದಾಳಿ ಬಗ್ಗೆ ಪ್ರತಿಕ್ರಿಯಿಸಿದ ಯತ್ನಾಳ್, ಸಿದ್ದರಾಮಯ್ಯ ಅವರಿಗೆ ಕೈಕೊಟ್ಟಿದ್ದಕ್ಕೆ ಸತೀಶ್ ಜಾರಕಿಹೊಳಿಗೆ ಶಾಪ ತಟ್ಟಿದೆ ಅಂತ ಅನಿಸ್ತಿದೆ ಎಂದರು.
ದಲಿತರು, ಅಲ್ಪಸಂಖ್ಯಾತರೇ ಬಿಜೆಪಿಗೆ ಸೇರಬೇಡಿ: ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಿ.ಕೆ ಹರಿಪ್ರಸಾದ್ ಕರೆತಕ್ಷಣದ ರಾಜಕೀಯ ಲಾಭಕ್ಕಾಗಿ ಬಿಜೆಪಿಗೆ ಸೇರಬೇಡಿ ಎಂದು ಹಿಂದುಳಿದ ವರ್ಗಗಳು, ದಲಿತರು ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಎಂದು ಕರೆ ನೀಡಿದರು.
ಟಿ.ನರಸೀಪುರ ಪೊಲೀಸ್ ಠಾಣೆ ಮುಂದೆ ಭಾರೀ ಹೈಡ್ರಾಮಾ: ಆರ್ ಅಶೋಕ್, ಯದುವೀರ್, ಪ್ರತಾಪ್ ಸಿಂಹ ಸೇರಿ ಬಿಜೆಪಿ ನಾಯಕರು ಪೊಲೀಸರ ವಶಕ್ಕೆಇನ್ಸ್ಪೆಕ್ಟರ್ ಧನಂಜಯ್ ಅವರನ್ನು ತಕ್ಷಣವೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ನಾಯಕರು ಭಾನುವಾರ ಟಿ. ನರಸೀಪುರ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದರು.
ಪ್ರಿಯಾಂಕ್ ಖರ್ಗೆ ಪರಪ್ಪನ ಅಗ್ರಹಾರ ಜೈಲು ಸೇರುವ ಕಾಲ ಹತ್ತಿರ ಬಂದಿದೆ: ಪ್ರತಾಪ್ ಸಿಂಹ ತಿರುಗೇಟುಕೆಪಿಎಸ್ಸಿ ಹಗರಣದ ತನಿಖೆ ತೀವ್ರಗೊಂಡರೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರೇ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಭಾನುವಾರ ತಿರುಗೇಟು ನೀಡಿದ್ದಾರೆ.
'ತಾಕತ್ತಿದ್ದರೆ ಟ್ರೈ ಮಾಡು ಮಗ, ಆಲ್ ದಿ ಬೆಸ್ಟ್ ರಣಹೇಡಿ': ಪೊಲೀಸ್ ಠಾಣೆಗೆ ನುಗ್ಗುತ್ತೇನೆ ಎಂದ ಪ್ರತಾಪ್ ಸಿಂಹಗೆ ಪ್ರದೀಪ್ ಈಶ್ವರ್ ಚಾಲೆಂಜ್!ಇನ್ಸ್ಪೆಕ್ಟರ್ ಧನಂಜಯ್ ಅವರ ಮಾತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ಇನ್ನೊಂದು ಸಲ ಆ ರೀತಿ ಮಾತನಾಡಿದ್ರೆ ಪೊಲೀಸ್ ಠಾಣೆಗೆ ನುಗ್ಗುತ್ತೇನೆ ಎಂದು ಎಚ್ಚರಿಕೆ ನೀಡಿದ್ದರು.
ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIRBallari Chalo ಪಾದಯಾತ್ರೆ ವಿವಾದ: ಧ್ವಜ-ಬ್ಯಾನರ್ ಗಲಾಟೆ ಬೆನ್ನಲ್ಲೇ ಹೆದ್ದಾರಿ ತಡೆ; ಮಾಜಿ ಶಾಸಕರಾದ ಸೋಮಶೇಖರ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ ಬಳ್ಳಾರಿ ಪೊಲೀಸರಿಂದ ಎಫ್ಐಆರ್. ಆ ಕುರಿತ ವರದಿ ಇಲ್ಲಿದೆ:
'ಪೊಲೀಸರ ನಿರ್ದೇಶನವೇ ಬಿಜೆಪಿಗರಿಗೆ ಧರ್ಮ ರಾಜಕಾರಣದ ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತಾಗಿದೆ'; ಪ್ರತಿಭಟನೆ ಎಂಬ ಸದಾರಮೆ ನಾಟಕವೇಕೆ?- ಪ್ರಿಯಾಂಕ್ ಖರ್ಗೆನಿಮ್ಮದೇ ಹೇಳಿಕೆಯಂತೆ, ನೀವೀಗ "ಧರ್ಮ ರಾಜಕಾರಣ" ಶುರು ಮಾಡಿರುವುದು ನಾಯಕ ಎನಿಸಿಕೊಳ್ಳುವುದಕ್ಕಾ ಅಥವಾ ಅಭದ್ರತೆಯಲ್ಲಿರುವ ವಿಪಕ್ಷ ನಾಯಕನ ಸ್ಥಾನವನ್ನು ಉಳಿಸಿಕೊಳ್ಳುವುದಕ್ಕಾ? ಎಂದು ಪ್ರಶ್ನಿಸಿದ್ದಾರೆ.
ನಾಗೇಂದ್ರ ನಿರ್ಗಮನದಿಂದ ಎಚ್ಚೆತ್ತ ಕೈ ಪಾಳಯ; ಹಾನಿ ತಡೆಯಲು ST ಮತಬ್ಯಾಂಕ್ ಉಳಿಸಿಕೊಳ್ಳಲು ಮಾಸ್ಟರ್ ಪ್ಲ್ಯಾನ್..!ಸಮುದಾಯದ ಆತಂಕಗಳನ್ನು ನಿವಾರಿಸುವ ಪ್ರಯತ್ನದ ಭಾಗವಾಗಿ, ಬಳ್ಳಾರಿ ಸಂಸದ ಇ. ತುಕಾರಾಂ ಅವರ ಪತ್ನಿ ಹಾಗೂ ಪ್ರಮುಖ ಎಸ್ಟಿ ನಾಯಕಿಯಾಗಿರುವ ಸಂಡೂರು ಶಾಸಕಿ ಅನ್ನಪೂರ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸುವ ಸಾಧ್ಯತೆಯನ್ನು ಕಾಂಗ್ರೆಸ್ ಪರಿಶೀಲಿಸುತ್ತಿದೆ.
'ಯಾರ ಬಳಿ ಹಣವಿದೆಯೋ ಅವರ ಮೇಲೆ ಇ.ಡಿ ದಾಳಿ ನಡೆದಿದೆ, ಆದರೆ ನಮ್ಮ ಬಳಿ ಹಣವೇ ಇಲ್ಲ': ಸಚಿವ ಬಾಲಕೃಷ್ಣಪಕ್ಷದ ಅತ್ಯುನ್ನತ ಸಮಿತಿಯಲ್ಲಿ ಸ್ಥಾನ ಪಡೆದ ನಂತರ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ್ದರು ಎಂದು ತಿಳಿಸಿದರು.
ಬಳ್ಳಾರಿ ನಂತರ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ; ಸೆಪ್ಟೆಂಬರ್ 15 ರಿಂದ ರಾಜ್ಯಾದ್ಯಂತ ಹೋರಾಟಇದೀಗ ಪ್ರತಿಪಕ್ಷ ಬಿಜೆಪಿ ರಾಜ್ಯ ಸರ್ಕಾರದ ನಡೆ ಖಂಡಿಸಿ ಮತ್ತು ಸಂಪೂರ್ಣ ‘ವಂದೇ ಮಾತರಂ’ಗಾಗಿ ಸೆಪ್ಟೆಂಬರ್ 15ರಿಂದ 5 ದಿನಗಳ ಕಾಲ ರಾಜ್ಯಾದ್ಯಂತ ಪಾದಯಾತ್ರೆ ನಡೆಸಲು ನಿರ್ಧರಿಸಿದೆ.
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್
ಬಾಲಿವುಡ್'ನನಗೆ ಆಗ 20 ವರ್ಷ; ನಾನು ನಿನ್ನನ್ನ ಹ.. ಮಾಡಬೇಕು; ಕುಡಿದ ಮತ್ತಿನಲ್ಲಿ ನಿರ್ದೇಶಕನೊಬ್ಬ ಬಾಗಿಲು ಬಡಿದಿದ್ದ': ನಟಿ ಸ್ವರಾ ಭಾಸ್ಕರ್
ಕ್ರಿಕೆಟ್"ನಾಯಕತ್ವ ಮುಗಿದಿದೆ, ಜರ್ನಿ ಮುಂದುವರಿಯುತ್ತೆ": ಭಾವನಾತ್ಮಕ ಸಂದೇಶದೊಂದಿಗೆ captaincy ಗೆ ಗುಡ್ಬೈ ಹೇಳಿದ Harmanpreet Kaur..!