ರಿಮೇಕ್ ಗೆ ಅಸಮಾಧಾನ, ಸ್ವಮೇಕ್ ಗೆ ಆಹ್ವಾನಚಲನಚಿತ್ರದಲ್ಲಿ ಹೊಸ ಸ್ವರೂಪ ಇದ್ದಾಗ ಜನ ಸಿನಿಮಾಗಳನ್ನು ನೋಡುತ್ತಾರೆ. ಇಲ್ಲವಾದಲ್ಲಿ ಅಂತಹ ಸಿನಿಮಾಗಳನ್ನು ತಿರಸ್ಕರಿಸುತ್ತಾರೆ ಎಂದು ನಿರ್ದೇಶಕ ನಾಗಾಭರಣ ಹೇಳಿದರು.
ಕನ್ನಡ ಕಡ್ಡಾಯ ಜನಾಂದೋಲನಕ್ಕೆ ಗಡುವು..!81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ ಬಿದಿದ್ದು, ಕನ್ನಡ ಕಡ್ಡಾಯಕ್ಕೆ ಜನಾಂದೋಲನ ರೂಪಿಸುವಂತೆ ಸಮ್ಮೇಳನದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ...
ಸಮ್ಮೇಳನಾಧ್ಯಕ್ಷ ಸಿದ್ಧಲಿಂಗಯ್ಯ ಭಾಷಣದ ಪೂರ್ಣಪಾಠಕನ್ನಡದ ಆದಿ ಕವಿ ಪಂಪ ಹೇಳಿರುವ ’ಮನುಷ್ಯ ಜಾತಿ ತಾನೊಂದೆ ವಲಂ’ ಎಂಬ ವಾಕ್ಯವನ್ನು ಈ ಸಮ್ಮೇಳನದ ಧ್ಯೇಯವಾಕ್ಯವನ್ನಾಗಿ...
ಕನ್ನಡಕ್ಕಾಗಿ ತ್ಯಾಗ, ಅಹಿಂಸಾ ಆಂದೋಲನ: ಸಿದ್ದಲಿಂಗಯ್ಯ ಆಶಯಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತಿನ ೮೧ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ...
ಸಾಹಿತ್ಯಾಸಕ್ತರಿಗೆ ಭೂರಿ ಭೋಜನ81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಮತ್ತು ಕರಾವಳಿ ಶೈಲಿಯ ಭೋಜನಗಳನ್ನು ತಯಾರಿಸಲಾಗುತ್ತಿದೆ..
ರಾಜಕೀಯನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ
ರಾಜ್ಯಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ-SP ನಡುವೆ ಜಟಾಪಟಿ: 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್.ಡಿ ರೇವಣ್ಣ
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ