ವಿಜ್ಞಾನ-ತಂತ್ರಜ್ಞಾನ

ಸ್ಮಾರ್ಟ್ ಫೋನ್ : ಅಮೆರಿಕ ಹಿಂದಿಕ್ಕಲಿದೆ ಭಾರತ

ಸ್ಮಾರ್ಟ್ ಫೋನ್ ಕ್ಷೇತ್ರದಲ್ಲಿ ಮುಂದಿನ ಎರಡು ವರ್ಷಗಳಲ್ಲಿ ಭಾರತ ಅಮೆರಿಕವನ್ನು ಹಿಂದಿಕ್ಕಲಿದೆ ಎಂದು ಸಂಶೋಧನಾ...

ಸ್ಮಾರ್ಟ್ ಫೋನ್ : ಅಮೆರಿಕ ಹಿಂದಿಕ್ಕಲಿದೆ ಭಾರತ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಸ್ಮಾರ್ಟ್ ಫೋನ್  ಕ್ಷೇತ್ರದಲ್ಲಿ ಮುಂದಿನ ಎರಡು ವರ್ಷಗಳಲ್ಲಿ ಭಾರತ ಅಮೆರಿಕವನ್ನು ಹಿಂದಿಕ್ಕಲಿದೆ ಎಂದು ಸಂಶೋಧನಾ ಸಂಸ್ಥೆ ಐಡಿಸಿ ಹೇಳಿದೆ.

ಪ್ರಸಕ್ತ ಸಾಲಿನ ಎರಡನೇ ತ್ರೈಮಾಸಿಕದಲ್ಲಿ ಭಾರತದಲ್ಲಿ ಸ್ಮಾರ್ಟ್ ಫೋನ್ ಖರೀದಿ ಪ್ರಮಾಣ ಶೇ.44ರಷ್ಟು ಏರಿಕೆ ಕಂಡಿದೆ. ಈ ಅವಧಿಯಲ್ಲಿ ಒಟ್ಟಾರೆ 2.65 ಕೋಟಿ ಸ್ಮಾರ್ಟ್ ಫೋನ್ ಗಳನ್ನು ಆಮದು ಮಾಡಿಕೊಳ್ಳಲಾಗಿದೆ.

ಜನ ಹೆಚ್ಚು ಹೆಚ್ಚು ಸ್ಮಾರ್ಟ್ ಫೋನ್ ಗಳನ್ನು ಖರೀದಿಸುತ್ತಿರುವುದು ಮತ್ತು 4ಜಿ ಸೇವೆ ಪಡೆಯುವತ್ತ ಮುಂದಾಗಿರುವು ದರಿಂದ ಮುಂದಿನ ವರ್ಷಗಳಲ್ಲಿ ಈ ಬೆಳವಣಿಗೆ ಮತ್ತಷ್ಟು ವೇಗ ಪಡೆಯಲಿದೆ ಎಂದು ಐಡಿಸಿ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.