ಇಸ್ರೋ ಮ್ಯಾಮ್‌ಗೆ ಅಮೆರಿಕದ ಪ್ರಶಸ್ತಿ
ಮಂಗಳಯಾನ ಯೋಜನೆಯನ್ನು ಯಶಸ್ವಿಯಾಗಿ ಪೂರೈಸಿದ ಇಸ್ರೋ ಈಗ...

ನವದೆಹಲಿ: ಮಂಗಳಯಾನ ಯೋಜನೆಯನ್ನು ಯಶಸ್ವಿಯಾಗಿ ಪೂರೈಸಿದ ಇಸ್ರೋ ಈಗ ಅಮೆರಿಕದ ಪ್ರಶಸ್ತಿಗೆ ಭಾಜನವಾಗಿದೆ. ಅಮೆರಿಕ ಮೂಲದ ನ್ಯಾಷನಲ್ ಸ್ಪೇಸ್ ಸೊಸೈಟಿ(ಎನ್‌ಎಸ್‌ಎಸ್)ಯು ಇಸ್ರೋಗೆ 2015 ಸ್ಪೇಸ್ ಪಯನಿಯರ್ ಅವಾರ್ಡ್ ಅನ್ನು ಘೋಷಿಸಿದೆ.
ವಿಜ್ಞಾನ ಮತ್ತು ಎಂಜಿನಿಯರಿಂಗ್ ವಿಭಾಗದಲ್ಲಿ ಈ ಬಾರಿಯ ಪ್ರಶಸ್ತಿ ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆಗೆ ಸಂದಿದೆ. ಮೇ 20-24ರವರೆಗೆ ಕೆನಡಾದ ಟೊರೊಂಟೋದಲ್ಲಿ ನಡೆಯಲಿರುವ ಎನ್‌ಎಸ್‌ಎಸ್‌ನ ಅಂತಾರಾಷ್ಟ್ರೀಯ ಬಾಹ್ಯಾಕಾಶ ಅಭಿವೃದ್ಧಿ ಸಮಾವೇಶದಲ್ಲಿ ಇಸ್ರೋ ಪ್ರತಿನಿಧಿಗೆ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುವುದು ಎಂದು ಸಂಸ್ಥೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


