ಟ್ವಿಟರ್‌ನಲ್ಲಿ ಪದ ಮಿತಿ 140ರಿಂದ 10,000 ಪದಗಳಿಗೆ ಏರಿಕೆ
ಜನಪ್ರಿಯ ಸಾಮಾಜಿಕ ತಾಣ ಟ್ವಿಟರ್ ಇನ್ನು ಮುಂದೆ ಖಾಸಗಿ ಸಂದೇಶಗಳನ್ನು ಕಳುಹಿಸುವಾಗ ಸಂದೇಶದ ಪದ ಮಿತಿಯನ್ನು 140 ರಿಂದ...

ನವದೆಹಲಿ: ಜನಪ್ರಿಯ ಸಾಮಾಜಿಕ ತಾಣ ಟ್ವಿಟರ್ ಇನ್ನು ಮುಂದೆ ಖಾಸಗಿ ಸಂದೇಶಗಳನ್ನು ಕಳುಹಿಸುವಾಗ ಸಂದೇಶದ ಪದ ಮಿತಿಯನ್ನು 140 ರಿಂದ 10,000ಕ್ಕೆ ಏರಿಕೆ ಮಾಡಿದೆ.
ಇನ್ನು ಮುಂದೆ ಟ್ವಿಟರ್ ಬಳಕೆದಾರರು ನೇರ ಸಂದೇಶ (ಡೈರೆಕ್ಟ್ ಮೆಸೇಜ್) ಕಳುಹಿಸುವಾಗ 10,000 ಪದಗಳ ಮಿತಿಯಲ್ಲಿ ಸಂದೇಶ ಕಳುಹಿಸಬಹುದಾಗಿದೆ ಎಂದು ಟ್ವಿಟರ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಬದಲಾವಣೆಗಳು ಜುಲೈ ತಿಂಗಳಿನಿಂದ ಜಾರಿಗೆ ಬರಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


