ಮಹಿಳಾ ಸುರಕ್ಷೆಗಾಗಿ ಮೊಬೈಲ್‌ನಲ್ಲಿ 'ಅಪಾಯ ಸೂಚಕ' ಬಟನ್
ಹೊಸತಾಗಿ ತಯಾರಿಸಲ್ಪಡುವ ಈ ಮೊಬೈಲ್ ಫೋನ್‌ಗಳಲ್ಲಿ ಅಪಾಯ ಸೂಚಕ ಬಟನ್ (panic button) ಇರುತ್ತದೆ. ಈ ಬಟನ್ ನ್ನು ಅದುಮಿದಾಗ ಇದು...

Published On :
ನವದೆಹಲಿ: ಮಹಿಳೆಯರ ಸುರಕ್ಷೆಗಾಗಿ ಅಪಾಯ ಸೂಚಕ ಬಟನ್‌ಗಳಿರುವ ಮೊಬೈಲ್ ಫೋನ್ ತಯಾರಿಸುವ ಯೋಜನೆ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಹೊಸತಾಗಿ ತಯಾರಿಸಲ್ಪಡುವ ಈ ಮೊಬೈಲ್ ಫೋನ್‌ಗಳಲ್ಲಿ ಅಪಾಯ ಸೂಚಕ ಬಟನ್ (panic button) ಇರುತ್ತದೆ. ಈ ಬಟನ್ ನ್ನು ಅದುಮಿದಾಗ ಇದು ಕೆಲವೊಂದು ಸಂಖ್ಯೆಗಳಿಗೆ ಸಂದೇಶವನ್ನು ಕಳುಹಿಸುವುದು ಮಾತ್ರವಲ್ಲದೆ, ಅಪಾಯಕ್ಕೆ ಸಿಲುಕಿರುವ ಮಹಿಳೆ ಯಾವ ಜಾಗದಲ್ಲಿದ್ದಾರೆ ಎಂಬ ಮಾಹಿತಿಯನ್ನೂ ನೀಡುತ್ತದೆ.
ಇಂಥಾ ಸೌಲಭ್ಯವಿರುವ ಮೊಬೈಲ್ ಫೋನ್‌ಗಳನ್ನು ತಯಾರಿಸುವಂತೆ ಕೇಂದ್ರ ಸರ್ಕಾರ ಮೊಬೈಲ್ ತಯಾರಕರಲ್ಲಿ ಪ್ರಸ್ತಾಪಿಸಿರುವುದಾಗಿ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮನೇಕಾ ಗಾಂಧಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


