ಟ್ವಿಟರ್‍ನಲ್ಲಿ ತಾಂತ್ರಿಕ ಸಮಸ್ಯೆ
ಟ್ವಿಟರ್‍ನಲ್ಲಿ ಮತ್ತೊಮ್ಮ ಸಮಸ್ಯೆ ಕಾಣಿಸಿಕೊಂಡಿದೆ. ಲಾಗಿನ್ ಆಗುವ ವೇಳೆ ಎದುರಾಗಿರುವ ಸಮಸ್ಯೆಯಿಂದಾಗಿ ಭಾರತ ಸೇರಿದಂತೆ ವಿಶ್ವದ ಹಲವು ಭಾಗಗಳ ಬಳಕೆದಾರರಿಗೆ ಸಮಸ್ಯೆಯಾಗಿದೆ...

ನವದೆಹಲಿ: ಟ್ವಿಟರ್‍ನಲ್ಲಿ ಮತ್ತೊಮ್ಮ ಸಮಸ್ಯೆ ಕಾಣಿಸಿಕೊಂಡಿದೆ. ಲಾಗಿನ್ ಆಗುವ ವೇಳೆ ಎದುರಾಗಿರುವ ಸಮಸ್ಯೆಯಿಂದಾಗಿ ಭಾರತ ಸೇರಿದಂತೆ ವಿಶ್ವದ ಹಲವು ಭಾಗಗಳ ಬಳಕೆದಾರರಿಗೆ ಸಮಸ್ಯೆಯಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಸಂಸ್ಥೆ ``ಲಾಗಿನ್ ಆಗುವ ವೇಳೆ ಜನರು ಇತ್ತೀಚೆಗೆ ಸಮಸ್ಯೆ ಎದುರಿಸಿರುವ ಸಾಧ್ಯತೆ ಇದೆ. ಅದನ್ನು ಕೂಡಲೇ ಬಗೆಹರಿಸಲಾಗುತ್ತದೆ'' ಎಂದು ಹೇಳಿಕೊಂಡಿದೆ. ಬಳಕೆದಾರರು ಲಾಗಿನ್ ಆಗಲು ಹೊರಟಾಗ ಪರದೆಯ ಮೇಲೆ ``ತಾಂತ್ರಿಕ ಸಮಸ್ಯೆಎದುರಾಗಿದೆ. ಕೂಡಲೇ ಸಹಜಸ್ಥಿತಿಗೆ ತರಲಾಗುವುದು,'' ಎಂಬ ಸಂದೇಶ ಮೂಡುತ್ತಿತ್ತು. ಜ.15ರಂದು ಟ್ವಿಟರ್‍ನಲ್ಲಿ ಇದೇ ರೀತಿಯ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿತ್ತು. ಕಳೆದ 24 ಗಂಟೆಗಳಲ್ಲಿ ಟ್ವಿಟರ್‍ನಲ್ಲಿ 3 ಬಾರಿ ಸಮಸ್ಯೆ ಕಾಣಿಸಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


