ವಿಜ್ಞಾನ-ತಂತ್ರಜ್ಞಾನ

ಭೂಮಿಯ ಮೇಲೆ ಪ್ರಾಣಿಗಳು ಬಂದಿದ್ದು ಹೇಗೆ? ರಹಸ್ಯ ಬಯಲು!

ಭೂಮಿಯಲ್ಲಿ ಪ್ರಾಣಿಗಳ ಸೃಷ್ಟಿಯ ಬಗೆಗೆ ಇದ್ದ ರಹಸ್ಯವನ್ನು ಕೊನೆಗೂ ಸಂಶೋಧಕರು ಕಂಡುಕೊಂಡಿದ್ದಾರೆ.

ಭೂಮಿಯ ಮೇಲೆ ಪ್ರಾಣಿಗಳು ಬಂದಿದ್ದು ಹೇಗೆ? ರಹಸ್ಯ ಬಯಲು!
ಭೂಮಿಯ ಮೇಲೆ ಪ್ರಾಣಿಗಳು ಬಂದಿದ್ದು ಹೇಗೆ? ರಹಸ್ಯ ಬಯಲು!
Published On :
ನವದೆಹಲಿ: ಭೂಮಿಯಲ್ಲಿ ಪ್ರಾಣಿಗಳ ಸೃಷ್ಟಿಯ ಬಗೆಗೆ ಇದ್ದ ರಹಸ್ಯವನ್ನು ಕೊನೆಗೂ ಸಂಶೋಧಕರು ಕಂಡುಕೊಂಡಿದ್ದಾರೆ. ಆಸ್ಟ್ರೇಲಿಯನ್ ನ್ಯಾಷನಲ್ ಯೂನಿವರ್ಸಿಟಿ(ಎಎನ್ ಯು)ಯ ಸಂಶೋಧಕರು ಈ ಬಗ್ಗೆ ಸಂಶೋಧನೆ ನಡೆಸಿದ್ದು, 650 ಮಿಲಿಯನ್ ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂದು ಹೇಳಿದ್ದಾರೆ. 
ಕಲ್ಲುಗಳ ಮೇಲೆ ಬೆಳೆದಿರುವ ಆಲ್ಗೆಗಳಿಂದ ಪಡೆದ ಹೊರತೆಗೆಯಲಾದ ಅಣುಗಳನ್ನು ಪಡೆದು ಅಧ್ಯಯನ ಮಾಡಿದ್ದೇವೆ ಎಂದು ಎಎನ್ ಯು ಫ್ರೊಫೆಸರ್ ಹೇಳಿದ್ದಾರೆ. ಈ ಅಣುಗಳ ಅಧ್ಯಯನದಿಂದ 650 ಮಿಲಿಯನ್ ವರ್ಷಗಳ ಹಿಂದಿನ ಪರಿಸರ ವ್ಯವಸ್ಥೆಯ ಕ್ರಾಂತಿಯ ಬಗ್ಗೆ ತಿಳಿಯಲು ಸಾಧ್ಯವಾಗಿದ್ದು, ಆಗಲೇ ಆಲ್ಗೆಗಳ ಬೆಳವಣಿಗೆ ಸಾಧ್ಯಾವಾಗಿಯಿತು ಎಂದು ಜರ್ನಲ್ ನೇಚರ್ ನಲ್ಲಿ ಹೇಳ್ದಿದಾರೆ. 
ಆಲ್ಗೆಗಳ ಬೆಳವಣಿಗೆಯಿಂದ ಪರಿಸರದಲ್ಲಿ ಬದಲಾವಣೆಗಳಾಗಿದೆ, ಇದು ಸಾಧ್ಯವಾಗದೇ ಇದ್ದಲ್ಲಿ ಪ್ರಾಣಿಗಳು, ಮನುಷ್ಯರು ಜೀವಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.