ಇಸ್ರೋ ಮತ್ತೊಂದು ಮೈಲಿಗಲ್ಲು: ಜಿಸ್ಯಾಟ್-29 ಉಪಗ್ರಹ ಉಡಾವಣೆ ಯಶಸ್ವಿ
ಸಂಪರ್ಕ ಸೇವೆ ವೃದ್ಧಿಗೆ ಪೂರಕವಾಗುವ ಜಿಸ್ಯಾಟ್ 29 ಉಪಗ್ರಹವನ್ನು ಇಸ್ರೋ ನ.14 ರಂದು ಯಶಸ್ವಿಯಾಗಿ ಉಡಾವಣೆ ಮಾಡಿದೆ.

Published On :
ಶ್ರೀಹರಿಕೋಟ: ಸಂಪರ್ಕ ಸೇವೆ ವೃದ್ಧಿಗೆ ಪೂರಕವಾಗುವ ಜಿಸ್ಯಾಟ್ 29 ಉಪಗ್ರಹವನ್ನು ಇಸ್ರೋ ನ.14 ರಂದು ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಈ ಉಪಗ್ರಹ ಉಡಾವಣೆಯಿಂದ ಜಿಎಸ್ಎಲ್ ವಿ ಎಂಕೆ III ವೆಹಿಕಲ್ ಪ್ರೋಗ್ರಾಂ ಸಹ ಯಶಸ್ವಿಯಾಗಿದ್ದು, ಕಾರ್ಯಾಚರಣೆ ಪ್ರಾರಂಭವಾಗಲಿದೆ. ಇದೇ ಮಾದರಿಯ ಉಪಗ್ರಹವನ್ನು ಚಂದ್ರಯಾನ-2 ಕ್ಕೂ ಬಳಕೆ ಮಾಡುವುದರಿಂದ ಈ ಉಪಗ್ರಹ ಉಡಾವಣೆ ಮಹತ್ವ ಪಡೆದುಕೊಂಡಿತ್ತು.
ಸೆಟಲೈಟ್ ಲಾಂಚ್ ವೆಹಿಕಲ್(GSLV-mk III) 43.4 ಮೀಟರ್ ಎತ್ತರವಿದ್ದು, 640 ಟನ್ ಭಾರ ಹೊಂದಿದೆ. ಇದು ಹತ್ತು ವರ್ಷಗಳ ಕಾಲ ಕಾರ್ಯಾಚರಣೆ ನಡೆಸಲಿದ್ದು ಜಮ್ಮು ಮತ್ತು ಕಾಶ್ಮೀರ, ಈಶಾನ್ಯ ರಾಜ್ಯಗಳಲ್ಲಿ ಸಂಪರ್ಕ ಸೇವೆ ವೃದ್ಧಿಗೆ ಪೂರಕವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


