ಚಂದ್ರಯಾನ-2:ಇಸ್ರೋ ಯಶಸ್ಸಿನ ಬಗ್ಗೆ ನಾಸಾ ಹೇಳಿದ್ದಿಷ್ಟು!
ಚಂದ್ರಯಾನ-2 ಉಡಾವಣೆ ಯಶಸ್ವಿಯಾಗಿದ್ದು, ಇಸ್ರೋ ಮೈಲಿಗಲ್ಲಿಗೆ ಅಮೆರಿಕ ಬಾಹ್ಯಾಕಾಶ ಸಂಸ್ಥೆ ನಾಸಾ ಅಭಿನಂದನೆಗಳನ್ನು ತಿಳಿಸಿದೆ.

Published On :
ಚಂದ್ರಯಾನ-2 ಉಡಾವಣೆ ಯಶಸ್ವಿಯಾಗಿದ್ದು, ಇಸ್ರೋ ಮೈಲಿಗಲ್ಲಿಗೆ ಅಮೆರಿಕ ಬಾಹ್ಯಾಕಾಶ ಸಂಸ್ಥೆ ನಾಸಾ ಅಭಿನಂದನೆಗಳನ್ನು ತಿಳಿಸಿದೆ.
ಚಂದ್ರನ ದಕ್ಷಿಣ ಧ್ರುವದ ಬಗ್ಗೆ ಭಾರತ ಏನನ್ನು ಅರಿತುಕೊಳ್ಳಲಿದೆ ಎಂಬುದನ್ನು ತಿಳಿಯಲು ನಾಸಾ ಕಾತುರವಾಗಿರುವುದಾಗಿ ನಾಸಾ ಹೇಳಿದೆ.
"ಚಂದ್ರಯಾನ-2 ರ ಯಶಸ್ಸಿಗಾಗಿ ಇಸ್ರೋಗೆ ಅಭಿನಂದನೆಗಳು, ಇಸ್ರೋ ಮಿಷನ್ ನ್ನು ಬೆಂಬಲಿಸುವುದು ನಮಗೆ ಹೆಮ್ಮೆಯ ವಿಷಯ. ಚಂದ್ರನ ದಕ್ಷಿಣ ಧ್ರುವದ ಬಗ್ಗೆ ಭಾರತ ಏನನ್ನು ಅರಿತುಕೊಳ್ಳಲಿದೆ ಎಂಬುದನ್ನು ನಾವು ಎದುರು ನೋಡುತ್ತಿದ್ದೇವೆ, ಕೆಲವೇ ವರ್ಷಗಳಲ್ಲಿ ನಾವೂ ಸಹ ಚಂದ್ರನ ದಕ್ಷಿಣ ಧ್ರುವಕ್ಕೆ ಗಗನಯಾತ್ರಿಗಳನ್ನು ಕಳಿಸಲಿದ್ದೇವೆ ಎಂದು ನಾಸಾ ಟ್ವೀಟ್ ಮಾಡಿದೆ.
ಮೊದಲ ಬಾರಿಗೆ ಚಂದ್ರನ ಮೇಲ್ಮೈ ಯಲ್ಲಿ ಗಗನಯಾತ್ರಿಗಳನ್ನು ಇಳಿಸಿದ ನಾಸಾದ ಯಶಸ್ಸಿಗೆ ಜು.20 ಕ್ಕೆ 50 ವರ್ಷಗಳಾಗಿವೆ. ಈಗ ಚಂದ್ರನ ದಕ್ಷಿಣ ಧ್ರುವಕ್ಕೆ ಗಗನಯಾತ್ರಿಗಳನ್ನು ಕಳಿಸುವ ತಯಾರಿಯಲ್ಲಿದೆ ನಾಸಾ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


