ವಿಜ್ಞಾನ-ತಂತ್ರಜ್ಞಾನ

ಶ್ರೀ ಹರಿಕೋಟ: ಸಿಂಗಾಪುರದ ಮೂರು ವಾಣಿಜ್ಯಾತ್ಮಕ ಉಪಗ್ರಹಗಳನ್ನು ಹೊತ್ತ ಪಿಎಸ್ ಎಲ್ ವಿ ಸಿ-53 ಉಡಾವಣೆ

ಇಲ್ಲಿನ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಸಿಂಗಾಪುರದ ಮೂರು ವಾಣಿಜ್ಯಾತ್ಮಕ ಉಪಗ್ರಹಗಳನ್ನು ಹೊತ್ತ ಇಸ್ರೋದ ಪಿಎಸ್ ಎಲ್ ವಿ ಸಿ-53 ರಾಕೆಟ್ ಗುರುವಾರ ಉಡಾವಣೆಯಾಯಿತು.

ಶ್ರೀ ಹರಿಕೋಟ: ಸಿಂಗಾಪುರದ ಮೂರು ವಾಣಿಜ್ಯಾತ್ಮಕ ಉಪಗ್ರಹಗಳನ್ನು ಹೊತ್ತ ಪಿಎಸ್ ಎಲ್ ವಿ ಸಿ-53 ಉಡಾವಣೆ
ಪಿಎಸ್ ಎಲ್ ವಿ -ಸಿ53 ಮಿಷನ್ ರಾಕೆಟ್
Published On :

ಶ್ರೀಹರಿಕೋಟ: ಇಲ್ಲಿನ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಸಿಂಗಾಪುರದ ಮೂರು ವಾಣಿಜ್ಯಾತ್ಮಕ ಉಪಗ್ರಹಗಳನ್ನು ಹೊತ್ತ  ಇಸ್ರೋದ ಪಿಎಸ್ ಎಲ್ ವಿ ಸಿ-53 ರಾಕೆಟ್ ಗುರುವಾರ ಉಡಾವಣೆಯಾಯಿತು.  ಇದು ಎನ್ ಎಸ್ ಐಎಲ್ ನ ಎರಡನೇ ವಾಣಿಜ್ಯಾತ್ಮಕ ಮಿಷನ್ ಆಗಿದೆ.

ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು ಸಂಜೆ 6-02ರ ಸುಮಾರಿನಲ್ಲಿ ಡಿಎಸ್- ಇಒ ಉಪಗ್ರಹದೊಂದಿಗೆ ಇತರ ಎರಡು ಉಪಗ್ರಹಗಳನ್ನು ಪಿಎಸ್ ಎಲ್ ವಿಸಿ-53 ರಾಕೆಟ್ ಹೊತ್ತೊಯ್ದಿತು. ಇದು ಪಿಎಸ್ ಎಲ್ ವಿ ವಾಹಕದ 55ನೇ ಮಿಷನ್ ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.