ವಿಜ್ಞಾನ-ತಂತ್ರಜ್ಞಾನ

ಇಸ್ರೋದ ಪಿಎಸ್ ಎಲ್ ವಿ- ಸಿ54 ರಾಕೆಟ್ ಉಡಾವಣೆಗೆ ಕೌಂಟ್ ಡೌನ್ ಆರಂಭ- ವಿಡಿಯೋ

ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಬಾಹ್ಯಾಕಾಶ ನಿಲ್ದಾಣದಿಂದ ಶನಿವಾರ ಭೂ ವೀಕ್ಷಣಾ ಉಪಗ್ರಹ ಓಷಿಯನ್ ಸ್ಯಾಟ್ ಮತ್ತಿತರ ಎಂಟು ಉಪಗ್ರಹಗಳನ್ನು ಹೊತ್ತ ಪಿಎಸ್ ಎಲ್ ವಿ ಸಿ-54 ರಾಕೆಟ್ ನಲ್ಲಿ ಉಡಾವಣೆಗೆ ಇಸ್ರೋ ವಿಜ್ಞಾನಿಗಳು ಕೌಂಟ್ ಡೌನ್ ಆರಂಭಿಸಿದ್ದಾರೆ.

ಇಸ್ರೋದ ಪಿಎಸ್ ಎಲ್ ವಿ- ಸಿ54 ರಾಕೆಟ್ ಉಡಾವಣೆಗೆ ಕೌಂಟ್ ಡೌನ್ ಆರಂಭ- ವಿಡಿಯೋ
ಪಿಎಸ್ ಎಲ್ ವಿ- ಸಿ54
Published On :

ಶ್ರೀಹರಿಕೋಟಾ: ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಬಾಹ್ಯಾಕಾಶ ನಿಲ್ದಾಣದಿಂದ ಶನಿವಾರ  ಭೂ ವೀಕ್ಷಣಾ ಉಪಗ್ರಹ ಓಷಿಯನ್ ಸ್ಯಾಟ್ ಮತ್ತಿತರ ಎಂಟು ಉಪಗ್ರಹಗಳನ್ನು ಹೊತ್ತ  ಪಿಎಸ್ ಎಲ್ ವಿ ಸಿ-54 ರಾಕೆಟ್ ಉಡಾವಣೆಗೆ ಇಸ್ರೋ ವಿಜ್ಞಾನಿಗಳು ಕೌಂಟ್ ಡೌನ್ ಆರಂಭಿಸಿದ್ದಾರೆ.

ಶನಿವಾರ ಬೆಳಗ್ಗೆ 11.56ಕ್ಕೆ ಪಿಎಸ್ ಎಲ್ ವಿಯ 56ನೇ ರಾಕೆಟ್ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ರಾಕೆಟ್‌ನ ಪ್ರಾಥಮಿಕ ಪೇಲೋಡ್ ಓಷನ್‌ಸ್ಯಾಟ್ ಆಗಿದ್ದು, ಇದನ್ನು ಕಕ್ಷೆ-1 ರಲ್ಲಿ ಬೇರ್ಪಡಿಸಲಾಗುತ್ತದೆ. ಇತರ ಎಂಟು ನ್ಯಾನೊ-ಉಪಗ್ರಹಗಳನ್ನು ಗ್ರಾಹಕರ ಅಗತ್ಯತೆಗಳ ಆಧಾರದ ಮೇಲೆ ವಿವಿಧ ಕಕ್ಷೆಗಳಲ್ಲಿ ಇರಿಸಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.