ಮಾನವ ಸಹಿತ ಬಾಹ್ಯಾಕಾಶ ಮಿಷನ್ ಗಗನ್ ಯಾನ್ ತಂಡವನ್ನು ಆಯ್ಕೆ ಮಾಡಲಿರುವ ವಾಯು ಪಡೆ!2022 ರ ವೇಳೆಗೆ ಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಮಿಷನ್ ಸಾಕಾರಗೊಳ್ಳಲಿದ್ದು, ಬಾಹ್ಯಾಕಾಶದಲ್ಲಿರಬೇಕಾದ ಮಾನವ ತಂಡವನ್ನು ವಾಯುಪಡೆ ಆಯ್ಕೆ ಮಾಡಲಿದೆ ಎಂದು ಇಸ್ರೋ ಅಧ್ಯಕ್ಷರು
ಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಮಿಷನ್ ಗಗನ್ ಯಾನ್ ಗೆ ಸಿದ್ಧತೆಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಯೋಜನೆಗೆ ಸಕಲ ಸಿದ್ಧತೆಗಳೂ ನಡೆದಿದ್ದು, ಮೂವರು ಜನರನ್ನು 7 ದಿನಗಳ ಕಾಲ ಬಾಹ್ಯಾಕಾಶಕ್ಕೆ ಕಳಿಸಲಾಗುತ್ತದೆ.
2019 ರ ವರ್ಷಾರಂಭದ ವೇಳೆಗೆ ಚಂದ್ರಯಾನ-2 ಉಡಾವಣೆ!ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ-2 ನ್ನು 2019 ರ ವರ್ಷಾರಂಭದಲ್ಲಿ ಉಡಾವಣೆ ಮಾಡುವ ಸಾಧ್ಯತೆಗಳಿವೆ.
ಭಾರತದಲ್ಲಿ ಮೊದಲು: ಜೈವಿಕ ಇಂಧನ ಬಳಸಿ ಕಾರ್ಯಾಚರಣೆ ನಡೆಸಿದ ಸ್ಪೈಸ್ ಜೆಟ್ ವಿಮಾನ!ಭಾರತದ ಪ್ರಮುಖ ವಿಮಾನಯಾನ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಪೈಸ್ ಜೆಟ್ ಜೈವಿಕ ಇಂಧನವನ್ನು ಭಾಗಶಃ ಬಳಕೆ ಮಾಡಿ ವಿಮಾನ ಕಾರ್ಯಾಚರಣೆ ಮಾಡಿದೆ.
ಪ್ರತೀ ಎರಡು ತಿಂಗಳಗೊಂದು ಉಡಾವಣೆ: ಇಸ್ರೋ ಅಧ್ಯಕ್ಷ ಕೆ ಶಿವನ್ಪ್ರತೀ ಎರಡು ತಿಂಗಳಿಗೊಂದು ನೌಕೆಯನ್ನು ಬಾಹ್ಯಾಕಾಶಕ್ಕೆ ಉಡಾವಣೆ ಮಾಡುವ ಕುರಿತು ಯೋಜನೆ ಹಾಕಿಕೊಂಡಿದ್ದೇವೆ ಎಂದು ಇಸ್ರೋ ಅಧ್ಕ್ಷಕ್ಷ ಕೆ ಶಿವನ್ ಹೇಳಿದ್ದಾರೆ.
ಸೂರ್ಯ ಶಿಕಾರಿಗೆ ಹೊರಟ 'ನಾಸಾ'ದ ಪಾರ್ಕರ್ ಸೋಲಾರ್ ಪ್ರೋಬ್ ನೌಕೆ ಯಶಸ್ವಿ ಉಡಾವಣೆ!ಇಡೀ ಸೌರಮಂಡಲದ ಉಗಮಕ್ಕೆ ಕಾರಣವಾಗಿರುವ ಸೂರ್ಯನನ್ನೇ ಅಧ್ಯಯನ ಮಾಡಲು ಉತ್ಸುಕವಾಗಿರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆ (ನಾಸಾ)...
ನಾಸಾ'ದ 'ಪಾರ್ಕರ್ ಸೋಲಾರ್ ಪ್ರೋಬ್' ನೌಕೆ ಉಡಾವಣೆ ಮುಂದೂಡಿಕೆ!ಸೌರಮಂಡಲದ ಉಗಮಕ್ಕೆ ಕಾರಣವಾಗಿರುವ ಸೂರ್ಯ ಅಧ್ಯಯನಕ್ಕಾಗಿ ಸೂರ್ಯನ ಒಡಲು ಪ್ರವೇಶಿಸಬಲ್ಲ ನೌಕೆಯ ಉಡಾವಣೆ ಮುಂದೂಡಲ್ಪಟ್ಟಿದೆ. ಭಾನುವಾರ ಬೆಳಿಗ್ಗೆ ನೌಕೆಯ ಉಡಾವಣೆಯಾಗಲಿದೆ ಎಂದು
ಸೂರ್ಯನನ್ನೇ ಮುಟ್ಟಲಿರುವ 'ನಾಸಾ'ದ 'ಪಾರ್ಕರ್ ಸೋಲಾರ್ ಪ್ರೋಬ್' ನೌಕೆ!ಇಡೀ ಸೌರಮಂಡಲದ ಉಗಮಕ್ಕೆ ಕಾರಣವಾಗಿರುವ ಸೂರ್ಯನನ್ನೇ ಅಧ್ಯಯನ ಮಾಡಲು ಉತ್ಸುಕವಾಗಿರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆ ನಾಸಾ ಸೂರ್ಯನ ಒಡಲು ಪ್ರವೇಶಿಸಬಲ್ಲ ನೌಕೆಯ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ.
ಕೊನೆಗೂ ಬಿಡುಗಡೆಯಾಯ್ತು ಸ್ಯಾಮ್ ಸಂಗ್ ಗ್ಯಾಲಕ್ಸಿ ನೋಟ್ 9, ಫೀಚರ್ಸ್ ಏನೇನು ಗೊತ್ತಾ?ಭಾರತೀಯ ಸ್ಮಾರ್ಟ್ ಫೋನ್ ಲೋಕದ ಬಹು ನಿರೀಕ್ಷಿತ ಫೋನ್ ಸ್ಯಾಮ್ ಸಂಗ್ ಗ್ಯಾಲಕ್ಸಿ ನೋಟ್ 9 ಕೊನೆಗೂ ಬಿಡುಗಡೆಯಾಗಿದ್ದು, ಗ್ರಾಹಕರ ಕುತೂಹಲ ಕೆರಳಿಸಿದ್ದ ಈ ಫೋನ್ ಒಂದಷ್ಟು ಮಾಹಿತಿ ಇಲ್ಲಿದೆ.
ತನ್ನ ರಾಕೆಟ್ ಗಳಿಗೆ ಪರಿಸರ ಸ್ನೇಹಿ ಇಂಧನ ಅಭಿವೃದ್ಧಿಪಡಿಸಲು 'ಇಸ್ರೋ' ಮುಂದು!ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಇದೀಗ ಮತ್ತೊಂದು ಮಹತ್ವದ ಯೋಜನೆಯನ್ನು ಕೈಗೆತ್ತಿಕೊಂಡಿದ್ದು, ಓಜೋನ್ ಪದರಕ್ಕೆ ಧಕ್ಕೆಯಾಗದಂತಹ ಪರಿಸರ ಸ್ನೇಹಿ ರಾಕೆಟ್ ಇಂಧನಗಳ ಸಂಶೋಧನೆಯಲ್ಲಿ ತೊಡಗಿದೆ.
ದೇಶಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್! Video
ರಾಜ್ಯಕ್ರಿಸ್ಮಸ್ಗೆ ರಜೆ, ದಸರಾಗೆ ಪರೀಕ್ಷೆನಾ? ಮಂಗಳೂರಿನ ಕಾಲೇಜಿನಲ್ಲಿ ಪರೀಕ್ಷೆ ಬಹಿಷ್ಕರಿಸಿ ವಿದ್ಯಾರ್ಥಿಗಳ ಪ್ರತಿಭಟನೆ; Video
ರಾಜ್ಯಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಸ್ಥಳಾಂತರಕ್ಕೆ ದಿಢೀರ್ ಬ್ರೇಕ್: ಮಾರ್ಗ ಮಧ್ಯೆ ಹೈಡ್ರಾಮಾ; ತುಮಕೂರಿನಿಂದ ಬೆಂಗಳೂರಿಗೆ ವಾಪಸ್!