ಸೂಪರ್ ಸಾನಿಕ್ ಕ್ರೂಸ್ ಬ್ರಹ್ಮೊಸ್ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿಇಲ್ಲಿನ ಚಂಡೀಪುರದಲ್ಲಿನ ಪರೀಕ್ಷಾ ಕೇಂದ್ರದಿಂದ ಇಂದು ಉಡಾಯಿಸಲಾದ ಸೂಪರ್ ಸಾನಿಕ್ ಬ್ರಹ್ಮೊಸ್ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ.
ಸುಳ್ಳು ಸುದ್ದಿ ಫಾರ್ವರ್ಡ್ ಮಾಡುವ ಮುನ್ನ ಎಚ್ಚರ: ವಾಟ್ಸಪ್ ನಲ್ಲಿ ಬಂದಿದೆ ಹೊಸ ಫೀಚರ್!ಖ್ಯಾತ ಸಾಮಾಜಿಕ ಜಾಲತಾಣ ಫೇಸ್ ಬುಕ್ ಮಾಲೀಕತ್ವದ ವಾಟ್ಸಪ್ ನಲ್ಲಿ ಬಹುಮುಖ್ಯ ಫೀಚರ್ ವೊಂದು ಅಪ್ ಡೇಟ್ ಆಗದ್ದು, ಫಾರ್ವರ್ಡೆಡ್ ಸುದ್ದಿಗಳನ್ನು ಕಂಡು ಹಿಡಿಯುವ ಹೊಸ ಫೀಚರ್ ಅನ್ನು ವಾಟ್ಸಪ್ ಬಿಡುಗಡೆ ಮಾಡಿದೆ.
ವಾಟ್ಸ್ ಆಪ್ ನಲ್ಲಿ ಮಕ್ಕಳ ಕಳ್ಳರ ಬಗ್ಗೆ ಸುಳ್ ಸುದ್ದಿ: ಕ್ರಮ ಕೈಗೊಳ್ಳಲು ರಾಜ್ಯಗಳಿಗೆ ಕೇಂದ್ರದ ಸೂಚನೆವಾಟ್ಸ್ ಆಪ್ ನಲ್ಲಿ ಮಕ್ಕಳ ಕಳ್ಳರ ಬಗ್ಗೆ ಸುಳ್ ಸುದ್ದಿ ಹರಡಿ ಹತ್ಯೆ ಪ್ರಕರಣಗಳು ಸಂಭವಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.
ವಾಟ್ಸ್ ಆಪ್ ಸೌಲಭ್ಯ ಹೊಂದಿರುವ ಜಿಯೋ ಫೋನ್ 2 ಬೆಲೆ ಕೇವಲ 3 ಸಾವಿರ: ವೈಶಿಷ್ಟ್ಯಗಳೇನು ಗೊತ್ತೇ?ರಿಲಾಯನ್ಸ್ ಸಂಸ್ಥೆ ತನ್ನ 41 ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಘೋಷಿಸಲಾದ ಜಿಯೋಫೋನ್ 2 ಕಳೆದ ವರ್ಷಕ್ಕಿಂತ ಭಿನ್ನವಾದ ವಿನ್ಯಾಸ, ವೈಶಿಷ್ಟ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, 2,999 ರೂಪಾಯಿಗಳಿಗೆ
ಮಾನವ ಸಹಿತ ಬಾಹ್ಯಾಕಾಶ ಪಯಣ ಮತ್ತಷ್ಟು ಸನಿಹ; ಇಸ್ರೋ ಪರೀಕ್ಷೆ ಯಶಸ್ವಿಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋದ ಕನಸಿನ ಯೋಜನೆ 'ಮಾನವ ಸಹಿತ ಬಾಹ್ಯಾಕಾಶ ಪಯಣ' ಮತ್ತಷ್ಟು ಸನಿಹವಾಗಿದ್ದು, ಇಸ್ರೋ ನಡೆಸಿದ ಪರೀಕ್ಷೆ ಅಭೂತಪೂರ್ವ ಯಶಸ್ಸು ಸಾಧಿಸಿದೆ.
ಕೇಂದ್ರ ಸರ್ಕಾರದ ಎಚ್ಚರಿಕೆ ಹಿನ್ನೆಲೆ: ಸೆಟ್ಟಿಂಗ್ಸ್ ಬದಲಾಯಿಸುವುದಾಗಿ ವಾಟ್ಸ್ಆ್ಯಪ್ ಪ್ರತಿಕ್ರಿಯೆವಾಟ್ಸ್ ಆಪ್ ನಲ್ಲಿ ಸುಳ್ಳು ಸುದ್ದಿಗಳಿಂದ ಹೆಚ್ಚಾಗುತ್ತಿದ್ದ ಹತ್ಯೆಗಳ ಹಿನ್ನೆಲೆಯಲ್ಲಿ ಸೆಟ್ಟಿಂಗ್ಸ್ ಬದಲಾಯಿಸುವುದಾಗಿ ವಾಟ್ಸ್ಆ್ಯಪ್ ಪ್ರತಿಕ್ರಿಯೆ ನೀಡಿದೆ ಎಂದು ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.
ಥರ್ಡ್-ಪಾರ್ಟಿ ಡೆಲಪರ್ ಗಳಿಗೆ ಬಳಕೆದಾರರ ಖಾಸಗಿ ಜಿಮೇಲ್ ಸಂದೇಶ ಓದಲು ಅನುಮತಿ ಇಲ್ಲ: ಗೂಗಲ್ ಸ್ಪಷ್ಟನೆಥರ್ಡ್ ಪಾಪಾರ್ಟಿ ಅಪ್ಲಿಕೇಷನ್ ಡೆವಲಪರ್ ಗಳಿಗೆ ಮೇಲ್ ಸಂದೇಶಗಳನ್ನು ಓದುವ ಅವಕಾಶ ನೀಡಲಾಗಿದೆ ಎಂಬ ವರದಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೂಗಲ್
ಇಸ್ರೋ ನೂತನ ಸಾಧನೆ: ಮೂರು ಹೊಸ ಗ್ಯಾಲೆಕ್ಸಿಗಳು ಪತ್ತೆಆಸ್ಟ್ರೋಸ್ಯಾಟ್ - ಇಸ್ರೋ ನಿರ್ಮಿತ ಬಾಹ್ಯಾಕಾಶ ವಿಕ್ಷಣಾ ಉಪಗ್ರಹವು ಭೂಮಿಯಿಂದ 800 ದಶಲಕ್ಷ ಜ್ಯೋತಿರ್ವರ್ಷಗಳಷ್ಟು ದೂರದಲ್ಲಿರುವ ನಕ್ಷತ್ರ ಪುಜಗಳ (ಗ್ಯಾಲೆಕ್ಸಿ) ಪತ್ತೆ ಮಾಡಿದೆ.
ಅಂಧರಿಗೆ ಸ್ಮಾರ್ಟ್ ಸ್ಟಿಕ್, ಬಹು ಉಪಯೋಗಿ ರೋಬೋಟ್: ಸಪ್ತಗಿರಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ ಸಾಧನೆವಿವಿಧ ವಿಭಾಗಗಳಿಗೆ ಸಹಕಾರಿಯಾಗುವಂತಹ ರೋಬೋಟ್ ನ್ನು ಬೆಂಗಳೂರಿನ ಸಪ್ತಗಿರಿ ಕಾಲೇಜ್ ಆಫ್ ಇಂಜಿನಿಯರಿಂಗ್ ನ ವಿದ್ಯಾರ್ಥಿಗಳು ತಯಾರಿಸಿದ್ದಾರೆ.
ಥರ್ಡ್-ಪಾರ್ಟಿ ಡೆಲಪರ್ ಗಳು ಬಳಕೆದಾರರ ಖಾಸಗಿ ಜಿಮೇಲ್ ಸಂದೇಶಗಳನ್ನು ಓದಲು ಗೂಗಲ್ ಅನುಮತಿ: ವರದಿಇನ್ನು ಮುಂದೆ ಮೂರನೇ ವ್ಯಕ್ತಿಗಳು ಸಹ ನಿಮ್ಮ ಖಾಸಗಿ ಜಿಮೇಲ್ ಖಾತೆಗಳನ್ನು ಓದಲು ಸಾಧ್ಯವಿದೆ.
ದೇಶ'ಸುಪ್ರೀಂ ಕೋರ್ಟ್ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?
ದೇಶಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್! Video
ದೇಶ'ಕೈ ಮುಗೀತೀನಿ ಬಿಟ್ ಬಿಡ್ರೋ': ಫ್ರೀ ಗಿಫ್ಟ್ ಕೇಳಿದ್ದೇ ತಪ್ಪಾಯ್ತು, ಮನೆಗೆ ಬಂತು 70 ಕೋಟಿ ರೂ.ಮಿಲಿಟರಿ ಟ್ಯಾಂಕ್ ಆರ್ಡರ್; ನೆಟ್ಟಿಗರ ಕಾಟಕ್ಕೆ ವ್ಯಕ್ತಿ ಹೈರಾಣ!-Video