ಸಿಡಿಲಿನ ಮುನ್ಸೂಚನೆ ನೀಡಬಲ್ಲ ಮೊಬೈಲ್ ಆ್ಯಪ್ ಬಿಡುಗಡೆಮಳೆಗಾಲದಲ್ಲಿ ಸಿಡಿಲಿನ ಆರ್ಭಟ ಸಾಮಾನ್ಯವಾಗಿರುತ್ತದೆ. ಇತ್ತೀಚೆಗೆ ರಾಜ್ಯದಲ್ಲಿ ಸಿಡಿಲಿಗೆ ಬಲಿಯಾಗುವವರ ಸಂಖ್ಯೆಯೂ ಹೆಚ್ಚುತ್ತಿದೆ.
ಟ್ವಿಟರ್ ನಲ್ಲಿ 'ಪಿಸ್ತೂಲ್' ಇಮೋಜಿ ಬದಲು 'ವಾಟರ್ ಗನ್'ಗನ್ ಸಂಸ್ಕೃತಿಗೆ ಇತಿಶ್ರೀ ಹಾಡಲು ನಿರ್ಧರಿಸಿರುವ ಸಾಮಾಜಿಕ ಮಾಧ್ಯಮ ಟ್ವಿಟ್ಟರ್ ತನ್ನ ...
ಡ್ಯುಯಲ್ ಕ್ಯಾಮರ ಹೊಂದಿರುವ ಸ್ಯಾಮ್ ಸಂಗ್ ಜೆ7 ಡ್ಯುವೋ ಭಾರತದಲ್ಲಿ ಲಭ್ಯಸ್ಯಾಮ್ ಸಂಗ್ ಗ್ಯಾಲೆಕ್ಸಿ ಜೆ ಶ್ರೇಣಿಯಲ್ಲಿ ಅತ್ಯಂತ ಜನಪ್ರಿಯತೆ ಗಳಿಸಿರುವ, ಡ್ಯುಯಲ್ ಕ್ಯಾಮರ ಹೊಂದಿರುವ ಸ್ಯಾಮ್ ಸಂಗ್ ಜೆ ಡ್ಯುವೋ ಭಾರತದ ಮಾರುಕಟ್ಟೆ ಪ್ರವೇಶಿಸಿದೆ.
ಭಾರತದಲ್ಲಿ ಹೋಮ್, ಹೋಮ್ ಮಿನಿ ಸ್ಮಾರ್ಟ್ ಸ್ಪೀಕರ್ ಬಿಡುಗಡೆ ಮಾಡಿದ ಗೂಗಲ್ಭಾರತದಲ್ಲಿ ಅಮೆಜಾನ್ ಇಕೋ ಸ್ಮಾರ್ಟ್ ಸ್ಪೀಕರ್ ಗೆ ಸೆಡ್ಡು ಹೊಡೆಯಲು ಮುಂದಾಗಿರುವ ಗೂಗಲ್, ಹೋಮ್ ಮತ್ತು ಹೋಮ್...
ಮನುಕುಲದ ಇತಿಹಾಸದಲ್ಲೇ ಮೊದಲ ಬಾರಿಗೆ ಸೂರ್ಯನ ಬಳಿಗೆ ನಾಸಾ ವಿಮಾನ: ಜುಲೈ ನಲ್ಲಿ ಉಡ್ಡಯನಸೂರ್ಯ ಯಾನಕ್ಕಾಗಿ ನಾಸಾ ಈಗಾಗಲೇ ಭರದ ಸಿದ್ಧತೆ ನಡೆಸಿದ್ದು, ಇದು ಮನುಕುಲದ ಇತಿಹಾಸದಲ್ಲೇ ಮೊದಲ ಬಾರಿಯ ಪ್ರಯೋಗವಾಗಿದೆ.
ಫೇಸ್ ಬುಕ್ ಮೆಸೆಂಜರ್ ನಲ್ಲಿ ಇನ್ಮುಂದೆ 360 ಡಿಗ್ರಿ ಫೋಟೊ, ಹೆಚ್ ಡಿ ವಿಡಿಯೋ ಕಳಿಸುವ ಸೌಲಭ್ಯಫೇಸ್ ಬುಕ್ ಸಂಸ್ಥೆ ತನ್ನ ಮೆಸೆಜಿಂಗ್ ಆಪ್ ನ್ನು ಮತ್ತಷ್ಟು ಆಕರ್ಷಕವಾಗಿಸಿದ್ದು, ಇನ್ನು ಮುಂದಿನ ದಿನಗಳಲ್ಲಿ ಫೇಸ್ ಬುಕ್ ಮೆಸೆಂಜರ್ ಮೂಲಕ 360 ಡಿಗ್ರಿ ಫೋಟೊ
ಫೆಸಿಫಿಕ್ ಸಮುದ್ರದಲ್ಲಿ ಬಿದ್ದ ಚೀನಾದ ಬಾಹ್ಯಾಕಾಶ ಪ್ರಯೋಗಾಲಯಚೀನಾದ ‘ಅಂತಾರಾಷ್ಟ್ರೀಯ ಬಾಹ್ಯಾಕಾಶ ಪ್ರಯೋಗಾಲಯ 'ಟಿಯಾಂಗಾಂಗ್–1' ಫೆಸಿಫಿಕ್ ಸಮುದ್ರದಲ್ಲಿ ಬಿದ್ದಿದೆ ಎಂದು ತಿಳಿದುಬಂದಿದೆ.
ಜಿಸ್ಯಾಟ್-6ಎ ಸಂಪರ್ಕವನ್ನು ಮರು ಸ್ಥಾಪಿಸಲು ಸತತ ಪ್ರಯತ್ನ: ಇಸ್ರೋ ಮುಖ್ಯಸ್ಥಉಡಾವಣೆಯಾದ ಬೆನ್ನಲ್ಲೇ ಕಳೆದ ಶನಿವಾರ ಸಂಪರ್ಕ ಕಳೆದುಕೊಂಡ ಜಿಸ್ಯಾಟ್ 6ಎ ಉಪಗ್ರಹದ ....
ಭೂಮಿಗೆ ಅಪ್ಪಳಿಸಲಿದೆ ಚೀನಾದ ಬಾಹ್ಯಾಕಾಶ ಪ್ರಯೋಗಾಲಯಚೀನಾದ ‘ಅಂತರರಾಷ್ಟ್ರೀಯ ಬಾಹ್ಯಾಕಾಶ ಪ್ರಯೋಗಾಲಯ’ ಇದೇ ಸೋಮವಾರ ಅಂದರೆ ನಾಳೆ ಭೂಮಿಯ ವಾತಾನವರಣ ಪ್ರವೇಶ ಮಾಡಲಿದೆ ಎಂದು ತಿಳಿದುಬಂದಿದೆ.
ಉಡಾವಣೆಯಾದ ಬೆನ್ನಲ್ಲೇ ಇಸ್ರೋ ಸಂಪರ್ಕ ಕಳೆದುಕೊಂಡ ಜಿಸ್ಯಾಟ್ 6ಎ ಉಪಗ್ರಹಇತ್ತೀಚೆಗೆ ಯಶಸ್ವಿಯಾಗಿ ಉಡಾವಣೆಯಾಗಿದ್ದ ಇಸ್ರೋದ ಜಿಸ್ಯಾಟ್ 6ಎ ಉಪಗ್ರಹ ಇದೀಗ ನಿಯಂತ್ರಣ ಕೊಠಡಿಯ ಸಂಪರ್ಕ ಕಳೆದುಕೊಂಡಿದೆ ಎಂದು ತಿಳಿದುಬಂದಿದೆ.
ಬಾಲಿವುಡ್ಆರತಕ್ಷತೆ ಸಮಯದಲ್ಲಿ ಶಾರುಖ್ ಖಾನ್-ಸಲ್ಮಾನ್ ಖಾನ್ ಯಾರೆಂಬುದೇ ತಿಳಿದಿರಲಿಲ್ಲ: ಮಾಧುರಿ ದೀಕ್ಷಿತ್ ಪತಿ ಶ್ರೀರಾಮ್ ನೇನೆ
ದೇಶ'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್ಗೆ ಅರ್ಜಿ; 4 ಪ್ರಮುಖ ಪಕ್ಷಗಳು ದೂರ!
ದೇಶಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!