ಇಸ್ರೇಲ್‌ನ ಪ್ರತಿಷ್ಠಿತ ಪುರಸ್ಕಾರಕ್ಕೆ ಭಾರತೀಯ ಮೂಲದ ಬ್ರಿಟಿಷ್ ಶಿಲ್ಪಿ ಭಾಜನ
ಇಸ್ರೇಲಿನ ಪ್ರತಿಷ್ಠಿತ ಜೆನಿಸಿಸ್ ಬಹುಮಾನವನ್ನು ಪ್ರಖ್ಯಾತ ಭಾರತೀಯ ಮೂಲದ ಬ್ರಿಟಿಷ್ ಶಿಲ್ಪಿ ಹಾಗೂ ಸಿರಿಯಾ ನಿರಾಶ್ರಿತರ ಹಕ್ಕುಗಳ ಪ್ರತಿಪಾದಕ ಅನೀಶ್...

Published On :
ಜೆರುಸಲೇಂ: ಇಸ್ರೇಲಿನ ಪ್ರತಿಷ್ಠಿತ ಜೆನಿಸಿಸ್ ಬಹುಮಾನವನ್ನು ಪ್ರಖ್ಯಾತ ಭಾರತೀಯ ಮೂಲದ ಬ್ರಿಟಿಷ್ ಶಿಲ್ಪಿ ಹಾಗೂ ಸಿರಿಯಾ ನಿರಾಶ್ರಿತರ ಹಕ್ಕುಗಳ ಪ್ರತಿಪಾದಕ ಅನೀಶ್ ಕಪೂರ್ ಗೆದ್ದುಕೊಂಡಿದ್ದಾರೆ.
62 ವರ್ಷದ ಅನೀಶ್ ಕಪೂರ್ ಸರಿಯಾ ನಿರಾಶ್ರಿತರ ವಿರುದ್ಧದ ಸರ್ಕಾರಿ ನೀತಿಗಳನ್ನು ತೀವ್ರವಾಗಿ ಖಂಡಿಸಿದ್ದರು. ಇನ್ನು ಪ್ರಶಸ್ತಿ ಸಮಿತಿ ಅಧ್ಯಕ್ಷರಾಗಿರುವ ನತನ್ ಶರಾನ್ಸ್ಕಿ ಕಪೂರ್ ಅವರ ಕಲೆಗಾರಿಕೆಯನ್ನು ಹಾಡಿ ಹೊಗಳಿದ್ದಾರೆ.
ವಿಶ್ವದಲ್ಲಿ ಇದೀಗ ಆರು ಕೋಟಿ ನಿರಾಶ್ರಿತರಿದ್ದಾರೆ. ಭೌಗೋಳಿಕವಾಗಿ ಅವರ ಈ ಸ್ಥಿತಿಗೆ ಕಾರಣಗಳೇನೇ ಇರಲಿ, ನಿರಾಶ್ರಿತರ ಸಮಸ್ಯೆಯಂತೂ ನಮ್ಮ ಮನೆಗ ಬಾಗಿಲವರೆಗೂ ಬಂದು ನಿತಂದೆ ಎಂದು ಅನೀಶ್ ಕಪೂರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಭಾರತೀಯIndian-originBritish sculptorAnish KapoorIsraeli prizeಬ್ರಿಟಿಷ್ ಶಿಲ್ಪಿಅನೀಶ್ ಕಪೂರ್ಇಸ್ರೇಲ್ ಪುರಸ್ಕಾರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


