ವೈಲ್ಡ್ ಲೈಫ್ ಸರ್ವೈವರ್ ಬೇರ್ ಗ್ರಿಲ್ಸ್ ಜೊತೆ ಪ್ರಧಾನಿ ಮೋದಿ, ದಟ್ಟಾರಣ್ಯದಲ್ಲಿ ಸುತ್ತಾಟ?
ವೈಲ್ಡ್ ಲೈಫ್ ಸರ್ವೈವರ್ ಬೇರ್ ಗ್ರಿಲ್ಸ್ ದಟ್ಟಾರಣ್ಯದಲ್ಲಿ ಬದುಕಿಗೆ ಸವಾಲೊಡ್ಡಿ ಬರುವ ಸಾಹಸ ಕೆಲಸಗಳನ್ನು ಮಾಡುತ್ತಿರುತ್ತಾರೆ. ಇಂತಹ ಬೇರ್ ಗ್ರಿಲ್ಸ್ ಜೊತೆ ಕಾಡಿನಲ್ಲಿ ಪ್ರಧಾನಿ ನರೇಂದ್ರ ಮೋದಿ...

Published On :
ವೈಲ್ಡ್ ಲೈಫ್ ಸರ್ವೈವರ್ ಬೇರ್ ಗ್ರಿಲ್ಸ್ ದಟ್ಟಾರಣ್ಯದಲ್ಲಿ ಬದುಕಿಗೆ ಸವಾಲೊಡ್ಡಿ ಬರುವ ಸಾಹಸ ಕೆಲಸಗಳನ್ನು ಮಾಡುತ್ತಿರುತ್ತಾರೆ. ಇಂತಹ ಬೇರ್ ಗ್ರಿಲ್ಸ್ ಜೊತೆ ಕಾಡಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಣಿಸಿಕೊಂಡಿರುವುದು ಸದ್ಯ ದೇಶದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.
ಡಿಸ್ಕವರಿ ಚಾನೆಲ್ ನಲ್ಲಿ ಬೇರ್ ಗ್ರಿಲ್ಸ್ ಸಾಹಸದ ವಿಡಿಯೋಗಳು ಬಿತ್ತರವಾಗುತ್ತವೆ. ಇನ್ನು ಬೇರ್ ಗ್ರಿಲ್ಸ್ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಡಿನಲ್ಲಿ ಸುತ್ತುತ್ತಿರುವ ವಿಡಿಯೋವೊಂದನ್ನು ಟ್ವೀಟ್ ಮಾಡಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.
ಆಗಸ್ಟ್ 12ರಂದು ರಾತ್ರಿ 9 ಗಂಟೆ ಸುಮಾರಿಗೆ ಈ ಕಾರ್ಯಕ್ರಮ ಬಿತ್ತರವಾಗಲಿದ್ದು ಅಂದು ಜಗತ್ತಿನ 180 ರಾಷ್ಟ್ರಗಳಿಗೆ ಮೋದಿ ಅವರ ಇನ್ನೊಂದು ಮುಖ ಗೊತ್ತಾಗಲಿದೆ ಎಂದು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿDiscovery ChannelTV showಟಿವಿ ಶೋWild AdventureMan vs WildBear Gryllsಕಾಡಿನ ಸಾಹಸವ್ಯಕ್ತಿ ವರ್ಸಸ್ ಕಾಡುಬೇರ್ ಗ್ರಿಲ್ಸ್ಡಿಸ್ಕವರಿ ಚಾನೆಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


