ವಿಶೇಷ

ಕೃಷ್ಣನಿಗೆ ಪೇಂಟಿಂಗ್ ಅರ್ಪಿಸಿದ ಕೇರಳದ ಮುಸ್ಲಿಂ ಯುವತಿ: 6 ವರ್ಷಗಳಲ್ಲಿ 500 ಕೃಷ್ಣನ ಚಿತ್ರಗಳು 

ಕಳೆದ 6 ವರ್ಷಗಳಲ್ಲಿ 500ಕ್ಕೂ ಹೆಚ್ಚು ಶ್ರೀಕೃಷ್ಣನ ಪೇಂಟಿಂಗ್ ರಚಿಸಿದ ಕೀರ್ತಿ ಜಸ್ನಾಳದು. ಹಾಗಿದ್ದೂ ಆಕೆಗೆ ಇದುವರೆಗೂ ತನ್ನ ನೆಚ್ಚಿನ ಶ್ರೀಕೃಷ್ಣನ ದೇವಸ್ಥಾನಕ್ಕೆ ಹೋಗುವ ಆಸೆ ಈಡೇರಿರಲಿಲ್ಲ.

ಕೃಷ್ಣನಿಗೆ ಪೇಂಟಿಂಗ್ ಅರ್ಪಿಸಿದ ಕೇರಳದ ಮುಸ್ಲಿಂ ಯುವತಿ: 6 ವರ್ಷಗಳಲ್ಲಿ 500 ಕೃಷ್ಣನ ಚಿತ್ರಗಳು 
ಕೃಷ್ಣ ದೇವಸ್ಥಾನದಲ್ಲಿ ಕಲಾಚಿತ್ರ ಅರ್ಪಿಸುತ್ತಿರುವ ಜಸ್ನಾ
Published On :

ಪಟ್ಟಣಂತಿಟ್ಟ: ಜಸ್ನಾ ಸಲೀಂ ಎನ್ನುವ ಕೋಝಿಕ್ಕೋಡ್ ಮೂಲದ ಯುವತಿ ಕೃಷ್ಣನ ಪೇಂಟಿಂಗ್ ರಚನೆಯ ಮೂಲಕ ಹಲವು ವರ್ಷಗಳ ಹಿಂದೆಯೇ ಸುದ್ದಿ ಮಾಡಿದ್ದಳು. 28 ವರ್ಷದ ಜಸ್ನಾಗೆ ಈಡೇರದೇ ಇದ್ದ ಒಂದು ಆಸೆ ಉಳಿದಿತ್ತು. 

ಆ ಆಸೆ ಏನೆಂದರೆ ಕೃಷ್ಣನ ದೇವಾಲಯಕ್ಕೆ ಭೇಟಿ ನೀಡಿ ತಾನು ರಚಿಸಿದ ಕೃಷ್ಣನ ಪೇಂಟಿಂಗ್ ಅನ್ನು ಆತನಿಗೆ ಅರ್ಪಿಸುವುದು. ಇದೀಗ ಜಸ್ನಾ ಆಸೆ ನೆರವೇರಿದೆ. ಪಂಡಲಂನಲ್ಲಿನ ಶ್ರೀಕೃಷ್ಣನ ದೇವಾಲಯಕ್ಕೆ ಭೇಟಿ ನೀಡಿ ಆಕೆ ತನ್ನ ಪೇಂಟಿಂಗ್ ಅನ್ನು ತನ್ನ ನೆಚ್ಚಿನ ಶ್ರೀಕೃಷ್ಣನಿಗೆ ಸಮರ್ಪಿಸಿದ್ದಾಳೆ.

ಕಳೆದ 6 ವರ್ಷಗಳಲ್ಲಿ 500ಕ್ಕೂ ಹೆಚ್ಚು ಶ್ರೀಕೃಷ್ಣನ ಪೇಂಟಿಂಗ್ ರಚಿಸಿದ ಕೀರ್ತಿ ಜಸ್ನಾಳದು. ಹಾಗಿದ್ದೂ ಆಕೆಗೆ ಇದುವರೆಗೂ ತನ್ನ ನೆಚ್ಚಿನ ಶ್ರೀಕೃಷ್ಣನ ದೇವಸ್ಥಾನಕ್ಕೆ ಹೋಗುವ ಆಸೆ ಈಡೇರಿರಲಿಲ್ಲ.

ಹಿಂದೊಮ್ಮೆ ತನ್ನ ಹಿಂದೂ ಗೆಳತಿಯ ಕುಟುಂಬಕ್ಕೆ ಕೃಷ್ಣನ ಪೇಂಟಿಂಗ್ ಅನ್ನು ಉಡುಗೊರೆಯಾಗಿ ನೀಡಿದ್ದಳು. ಅದಾದ ನಂತರ ಅವರ ಮನೆಯಲ್ಲಿ ಒಳ್ಳೆಯ ಘಟನೆಗಳು ನಡೆದವು ಎಂದು ಆ ಗೆಳತಿ ಹೇಳಿದ್ದನ್ನು ಸ್ಮರಿಸಿಕೊಳ್ಳುತ್ತಾಳೆ ಜಸ್ನಾ.

Related Article

ಭತ್ತದ ಗದ್ದೆಯಿಂದ 'ಗ್ಲೋಬಲ್ ಸಲ್ಯೂಷನ್ಸ್' ವರೆಗೆ ಕೇರಳ ಯುವಕನ ಸಾಧನೆಯ ಹಾದಿ!

ಬದುಕು ಕಟ್ಟಿಕೊಳ್ಳುವ ಮಹಿಳೆಯರಿಗೆ ಸ್ಫೂರ್ತಿ: ಶೂನ್ಯದಿಂದ ಸ್ವಾವಲಂಬನೆಯ ಕಡೆ ಸಾಗಿದ ಕೊಡಗು ಮಹಿಳೆಯರ ಯಶೋಗಾಥೆ!

ಮಳೆ ತರುವ ದೇವರು 'ಜೋಕುಮಾರಸ್ವಾಮಿ'

ವರ್ಲ್ಡ್ ಮ್ಯೂಸಿಕ್ ಮಾಂತ್ರಿಕ, ಗ್ರ್ಯಾಮಿ ವಿಜೇತ ಬೆಂಗಳೂರು ಹುಡುಗ ರಿಕಿ ಕೇಜ್ ಉಭಯ ಕುಶಲೋಪರಿ ಸಾಂಪ್ರತ: ಸಂದರ್ಶನ

60 ಸೆಕೆಂಡುಗಳಲ್ಲಿ 426 ಪಂಚು ಕೊಟ್ಟು ಗಿನ್ನೆಸ್ ವಿಶ್ವ ದಾಖಲೆ ಸೃಷ್ಟಿಸಿದ ಭಾರತದ ಪಂಚ್ ವೀರ

ಜಿಂಕೆಗಳಿಗಾಗಿ 45 ಎಕರೆ ಭೂಮಿ ಮೀಸಲಿಟ್ಟ ರೈತ: ಕಳೆದ 20 ವರ್ಷಗಳಲ್ಲಿ ಜಿಂಕೆಗಳ ಸಂಖ್ಯೆ ಮೂರು ಪಟ್ಟು ಹೆಚ್ಚಳ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.