ಕ್ರೀಡೆ

ವಿಂಡೀಸ್-ಕಿವೀಸ್ ಕದನ

Published On :

ಕಟಕ್: ಮಹಿಳಾ ವಿಶ್ವಕಪ್‌ನ ಲೀಗ್ ಹಂತಗಳು ಮುಕ್ತಾಯಗೊಂಡಿದ್ದು, ಇಂದಿನಿಂದ ಸೂಪರ್ ಸಿಕ್ಸ್ ಹಂತ ಆರಂಭವಾಗಲಿದೆ. ಶುಕ್ರವಾರ ಆರಂಭವಾಗುವ ಈ ಹಂತದಲ್ಲಿ ವೆಸ್ಟ್ ಇಂಡೀಸ್ ತಂಡವು ದಕ್ಷಿಣ ಆಫ್ರಿಕಾ ತಂಡವವನ್ನು ಎದುರಿಸಲಿದೆ.
ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಆಲ್ರೌಂಡರ್ ಮಾರಿಜನ್ನೆ ಕಪ್ಪ ಹಾಗೂ ವಿಂಡೀಸ್‌ನ ಆಲ್ರೌಂಡರ್ ಸ್ಟೆಫಾನಿ ಟೇಲರ್ ಎಲ್ಲರ ಕೇಂದ್ರ ಬಿಂದುವಾಗಿದ್ದಾರೆ. ಏಕೆಂದರೆ ಈ ಎರಡೂ ತಂಡ ಸೂಪರ್ ಸಿಕ್ಸ್ ಹಂತಕ್ಕೆ ಬರುವಲ್ಲಿ ಈ ಇಬ್ಬರು ಆಟಗಾರ್ತಿಯರು ಪ್ರಮುಖ ಪಾತ್ರ ನಿರ್ವಹಿಸಿದ್ದರು. ಈ ಎರಡೂ ತಂಡಗಳು ಲೀಗ್ ಹಂತದಲ್ಲಿ ಒಂದು ಪಂದ್ಯಗಳನ್ನು ಗೆಲ್ಲುವ ಮೂಲಕ ಆ ಹಂತವನ್ನು ಪ್ರವೇಶಿಸಿದ್ದು, ಎರಡೂ ತಂಡಗಳ ಬಲಾಬಲ ಸಮವಾಗಿದ್ದು ಅಭಿಮಾನಿಗಳಲ್ಲಿ ರೋಚಕ ಪಂದ್ಯ ನಿರೀಕ್ಷೆ ಇದೆ.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.