ಕ್ರೀಡೆ

ಗೆಲುವು ತರುವುದೇ ಗುರಿ: ಕೊಹ್ಲಿ

Published On :

ಚೆನ್ನೈ: 'ಭಾರತಕ್ಕಾಗಿ ನಾನು ಇನ್ನೂ ಅನೇಕ ಪಂದ್ಯಗಳಲ್ಲಿ ಆಡಿ, ನನ್ನ ದೇಶಕ್ಕೆ ಜಯ ತಂದುಕೊಡಬೇಕೆನ್ನುವುದೇ ನನ್ನ ಗುರಿ' ಎಂದು ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ತಿಳಿಸಿದ್ದಾರೆ. ಇಲ್ಲಿಗೆ ಖಾಸಗಿ ಸಮಾರಂಭಕ್ಕೆ ಆಗಮಿಸಿದ್ದ ಅವರು, ಪತ್ರಕರ್ತರೊಂದಿಗೆ ಮಾತನಾಡುತ್ತಾ, 'ನಾನು ಕ್ರೀಡಾ ಸಾಧಕನಾಗುವ ಕನಸು ಹೊಂದಿದ್ದೇನೆ. ಈಗ ಸಾಧಿಸಿರುವುದು ಏನೂ ಅಲ್ಲ. ಮುಂದೆ ಇದಕ್ಕಿಂತಲೂ ಹೆಚ್ಚು ಸಾಧಿಸುವ ಕನಸಿದೆ. ಅದಕ್ಕಾಗಿ ಪರಿಶ್ರಮಪಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ನಾನು ಹೆಚ್ಚು ಪಂದ್ಯಗಳನ್ನು ಭಾರತಕ್ಕಾಗಿ ಗೆದ್ದು ಕೊಡಲು ಬಯಸುತ್ತೇನೆ' ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.