ಕ್ರೀಡೆ

ಸಚಿನ್ಗೆ ಅಜರ್ ಸಲಹೆ

Published On :

ನವದೆಹಲಿ: ಇತ್ತೀಚೆಗೆ ಸಚಿನ್ ತೆಂಡೂಲ್ಕರ್ ಇನ್ಸ್ವಿಂಗ್ ಎಸೆತಗಳಲ್ಲಿ ಬೌಲ್ಡ್ ಆಗುತ್ತಿದ್ದು, ಈ ಸಮಸ್ಯೆಯಿಂದ ಹೊರಬರಲು ಸಚಿನ್ ತಮ್ಮ ಸ್ಟ್ಯಾಂಡಿಂಗ್ನಲ್ಲಿ ಬದಲಾವಣೆ ಮಾಡಿಕೊಳ್ಳಬೇಕೆಂದು ಭಾರತ ತಂಡದ ಮಾಜಿ ನಾಯಕ ಮಹಮದ್ ಅಜರುದ್ದೀನ್ ತಿಳಿಸಿದ್ದಾರೆ. ತೆಂಡೂಲ್ಕರ್ ತಮ್ಮ ಬ್ಯಾಟಿಂಗ್ ಸ್ಟ್ಯಾಂಡಿಂಗ್ ವೇಳೆ ತಮ್ಮ ಭುಜವನ್ನು ತೆರೆದು ನಿಲ್ಲಬೇಕು ಆಗ ಇನ್ಸ್ವಿಂಗ್ನಲ್ಲಿ ಬರುವ ಚೆಂಡನ್ನು ಆಡಲು ಸ್ವಲ್ಪ ಹೆಚ್ಚಿನ ಕಾಲಾವಕಾಶ ದೊರೆಯುತ್ತದೆ. ಅಲ್ಲದೆ ದಕ್ಷಿಣ ಆಫ್ರಿಕಾದಂತಹ ಬೌನ್ಸಿ ಪಿಚ್ಗಳಲ್ಲಿ ನೆರವಾಗುತ್ತದೆ ಎಂದು ಅಜರ್ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.