ಐಟಿಎಫ್ ಟೂರ್ನಿ: ಅಂಕಿತಾಗೆ ಪ್ರಶಸ್ತಿ ಗರಿ
6-2, 6-2 ಸೆಟ್‌ಗಳ ಅಂತರದಲ್ಲಿ ಸೋಲಿಸಿ, ರೂ.16 ಲಕ್ಷ ಮೊತ್ತದ ಪ್ರಶಸ್ತಿಯನ್ನು ತಮ್ಮದಾಗಿಸಿ ಕೊಂಡರು...

ಪುಣೆ: ಐಟಿಎಫ್ ಟೆನಿಸ್ ಟೂರ್ನಿಯ ಪ್ರಶಸ್ತಿ ಭಾರತದ ಉದಯೋನ್ಮುಖ ಟೆನಿಸ್ ಆಟಗಾರ್ತಿ ಅಂಕಿತಾ ರೈನಾ ಪಾಲಾಗಿದೆ.
ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಅವರು ಬ್ರಿಟನ್‌ನ ಕ್ಯಾಟಿ ಡುನ್ ಅವರನ್ನು 6-2, 6-2 ಸೆಟ್‌ಗಳ ಅಂತರದಲ್ಲಿ ಸೋಲಿಸಿ, ರೂ.16 ಲಕ್ಷ ಮೊತ್ತದ ಪ್ರಶಸ್ತಿಯನ್ನು ತಮ್ಮದಾಗಿಸಿ ಕೊಂಡರು. ಈ ಮೂಲಕ, 21 ವರ್ಷ ವಯಸ್ಸಿನ ಅಹ್ಮದಾಬಾದ್ ಮೂಲದ ಅಂಕಿತಾ ರೈನಾ ಹೊಸ ಇತಿಹಾಸ ಬರೆದರು.
14 ವರ್ಷಗಳ ಇತಿಹಾಸವುಳ್ಳ ಈ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಪಂದ್ಯಾವಳಿ ಆಯೋಜಿಸಿದ್ದ ದೇಶ(ಭಾರತ)ದ ಆಟಗಾರ್ತಿಯೊಬ್ಬರು ಪ್ರಶಸ್ತಿಗಳಿಸಿದ ಹೆಗ್ಗಳಿಕೆಗೆ ಅವರು ಭಾಜನರಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


