ಕೊಹ್ಲಿ ಪತ್ನಿ ಅನುಷ್ಕಾ ಎಂದ ವೀಕ್ಷಕ ವಿವರಣೆಗಾರ

Published On :
ಆಸ್ಟ್ರೇಲಿಯಾ ಮತ್ತು ಭಾರತ ವಿರುದ್ಧದ ಮೆಲ್ಬರ್ನ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದ ಅಂತಿಮ ದಿನದಾಟದಲ್ಲಿ ವಿರಾಟ್ ಕೊಹ್ಲಿ ಅರ್ಧ ಶತಕ ದಾಖಲಿಸಿ, ತಮ್ಮ ಗೆಳತಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾರತ್ತ ಬ್ಯಾಟ್ ತೋರಿದರು.
ಈ ವೇಳೆ ಟಿವಿಯಲ್ಲಿ ಅನುಷ್ಕಾ ಕಾಣಿಸುತ್ತಿರುವಾಗ ಆಸ್ಟ್ರೇಲಿಯಾದ ವೀಕ್ಷಕ ವಿವರಣೆಗಾರ ಮೈಕಲ್ ಸ್ಲಾಟರ್, ಕೊಹ್ಲಿ ಪತ್ನಿ ಎಂದು ಕರೆದರು. ನಂತರ ತಕ್ಷಣವೇ ಎಚ್ಚೆತ್ತ ಸ್ಲಾಟರ್, ಫಿಯಾನ್ಸಿ ಎಂದು ಸ್ಪಷ್ಟನೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Anushka Sharmaಅನುಷ್ಕಾ ಶರ್ಮಾVirat Kohliವಿರಾಟ್ ಕೊಹ್ಲಿwifeಪತ್ನಿMichael Slatercommentaryಮೈಕಲ್ ಸ್ಲಾಟರ್ವಿವರಣೆಗಾರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


