ವಿರಾಟ್ ಕೊಹ್ಲಿ ಮೇಲೆ ಹದ್ದಿನ ಕಣ್ಣಿಟ್ಟ ಬಿಸಿಸಿಐ
ಆಕ್ರಮಣಕಾರಿ ಮನೋಭಾವಕ್ಕೆ ಹೆಸರಾಗಿರುವ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ನಡವಳಿಕೆ ಬಗ್ಗೆ ಕಣ್ಣಿಟ್ಟಿರುವುದಾಗಿ ಬಿಸಿಸಿಐ ತಿಳಿಸಿದೆ.

ನವದೆಹಲಿ: ಆಕ್ರಮಣಕಾರಿ ಮನೋಭಾವಕ್ಕೆ ಹೆಸರಾಗಿರುವ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ನಡವಳಿಕೆ ಬಗ್ಗೆ ಕಣ್ಣಿಟ್ಟಿರುವುದಾಗಿ ಬಿಸಿಸಿಐ ತಿಳಿಸಿದೆ.
ಪ್ರಸ್ತುತ ಐಪಿಎಲ್ 8ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಿರುವ ಕೊಹ್ಲಿ ನಡವಳಿಕೆಯನ್ನು ಪರಿಶೀಲಿಸಲಾಗುತ್ತಿದ್ದು, ತಪ್ಪುಗಳು ಕಂಡುಬಂದಲ್ಲಿ ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಬಿಸಿಸಿಐ ಅಧ್ಯಕ್ಷ ಜಗಮೋಹನ್ ದಾಲ್ಮಿಯಾ ತಿಳಿಸಿದ್ದಾರೆ.
ವಿಶ್ವಕಪ್ ಸೆಮಿಫೈನಲ್‌ನಲ್ಲಿ ಅವರು ನೀಡಿದ ಪ್ರದರ್ಶನದ ಬಗ್ಗೆ ಟೀಕೆ ಮಾಡಲಾಗಿತ್ತು. ಇದರಿಂದಾಗಿ ಪತ್ರಕರ್ತರೊಬ್ಬರ ಮೇಲೆ ಹರಿಹಾಯುವ ಮೂಲಕ ಮುಖಪುಟದ ಸುದ್ದಿಯಾಗಿದ್ದರು. ಬಿಸಿಸಿಐ ಈ ಕುರಿತು ಕೊಹ್ಲಿ ಅವರಿಗೆ ಎಚ್ಚರಿಕೆ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


