ಕ್ರೀಡೆ

ರೋಹಿತ್‍ಗೆ ಅರ್ಜುನ ಪ್ರಶಸ್ತಿ: ಬಿಸಿಸಿಐ ಶಿಫಾರಸ್ಸು

ಕೇಂದ್ರ ಸರ್ಕಾರ ಪ್ರತಿವರ್ಷ ನೀಡುವ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ಟೀಂ ಇಂಡಿಯಾ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರನ್ನು ಬಿಸಿಸಿಐ ಶಿಫಾರಸು ಮಾಡಿದೆ.

ರೋಹಿತ್‍ಗೆ ಅರ್ಜುನ ಪ್ರಶಸ್ತಿ: ಬಿಸಿಸಿಐ ಶಿಫಾರಸ್ಸು
ರೋಹಿತ್ ಶರ್ಮಾ
Published On :

ನವದೆಹಲಿ: ಕೇಂದ್ರ ಸರ್ಕಾರ ಪ್ರತಿವರ್ಷ ನೀಡುವ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ಟೀಂ ಇಂಡಿಯಾ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರನ್ನು ಬಿಸಿಸಿಐ ಶಿಫಾರಸು ಮಾಡಿದೆ.

ಭಾನುವಾರ ನಡೆದ ಬಿಸಿಸಿಐ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತಂತೆ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯ ನಂತರ ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ಹೆಸರಿನಲ್ಲಿ ಹೊರಡಿಸಲಾಗಿರುವ ಮಾಧ್ಯಮ ಪ್ರಕಟಣೆಯಲ್ಲಿ ಈ ವಿಚಾರ ತಿಳಿಸಲಾಗಿದೆ.

ಸದ್ಯಕ್ಕೆ ಐಪಿಎಲ್‍ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಆಡುತ್ತಿರುವ ರೋಹಿತ್, ಈವರೆಗೆ 10 ಟೆಸ್ಟ್ ಪಂದ್ಯಗಳನ್ನಾಡಿದ್ದು, 135 ಏಕದಿನ ಹಾಗೂ 42 ಟಿ20 ಪಂದ್ಯಗಳಲ್ಲಿ
ಆಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.