ಕ್ರೀಡೆ

ಕಿವೀಸ್‍ಗೆ ಜಯ

ಪ್ರವಾಸಿ ನ್ಯೂಜಿಲೆಂಡ್ ಹಾಗೂ ಜಿಂಬಾಬ್ವೆ ನಡುವೆ ನಡೆದ ಏಕೈಕ ಟಿ20 ಪಂದ್ಯದಲ್ಲಿ ಕಿವೀಸ್ ಜಯ ಸಾಧಿಸಿದೆ...

ಕಿವೀಸ್‍ಗೆ ಜಯ
ನ್ಯೂಜಿಲೆಂಡ್ ಹಾಗೂ ಜಿಂಬಾಬ್ವೆ ನಡುವೆ ನಡೆದ ಏಕೈಕ ಟಿ20 ಪಂದ್ಯದಲ್ಲಿ ಕಿವೀಸ್ ಜಯ ಸಾಧಿಸಿದೆ
Published On :

ಹರಾರೆ: ಪ್ರವಾಸಿ ನ್ಯೂಜಿಲೆಂಡ್ ಹಾಗೂ ಜಿಂಬಾಬ್ವೆ ನಡುವೆ ನಡೆದ ಏಕೈಕ ಟಿ20 ಪಂದ್ಯದಲ್ಲಿ ಕಿವೀಸ್ ಜಯ ಸಾಧಿಸಿದೆ.

ಹರಾರೆ ಸ್ಪೋರ್ಟ್ಸ್ ಕ್ಲಬ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಕಿವೀಸ್, 20 ಓವರ್‍ಗಳಲ್ಲಿ 8 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿತು.

ಈ ಮೊತ್ತವನ್ನು ಬೆನ್ನಟ್ಟಿದ ಜಿಂಬಾಬ್ವೆ 20 ಓವರ್‍ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 118 ರನ್ ಗಳಿಸಲಷ್ಟೇ ಶಕ್ತವಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.