ಕ್ರೀಡೆ

ಚೆನ್‌ಗೆ ಚಾಂಪಿಯನ್ ಪಟ್ಟ

ವಿಶ್ವದ ಅಗ್ರಶ್ರೇಯಾಂಕಿತ ಆಟಗಾರ ಹಾಗೂ ಹಾಲಿ ಚಾಂಪಿಯನ್ ಚೀನಾದ ಚೆನ್ ಲಾಂಗ್, ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಸತತ ನಾಲ್ಕನೇ ಬಾರಿಗೆ ಚಿನ್ನದ...

ಚೆನ್‌ಗೆ ಚಾಂಪಿಯನ್ ಪಟ್ಟ
ಚೆನ್ ಲಾಂಗ್
Published On :
ಜಕಾರ್ತ: ವಿಶ್ವದ ಅಗ್ರಶ್ರೇಯಾಂಕಿತ ಆಟಗಾರ ಹಾಗೂ ಹಾಲಿ ಚಾಂಪಿಯನ್ ಚೀನಾದ ಚೆನ್ ಲಾಂಗ್, ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಸತತ ನಾಲ್ಕನೇ ಬಾರಿಗೆ ಚಿನ್ನದ ಪದಕ ಜಯಿಸಿದ್ದಾರೆ. 
ಭಾನುವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ಅವರು, ಮಲೇಷ್ಯಾದ ಲೀ ಚಾಂಗ್ ವೀ ಅವರನ್ನು 21-14, 21-17 ಗೇಮ್ಗಳ ಅಂತರದಲ್ಲಿ ಸೋಲಿಸಿ, ಚಾಂಪಿಯನ್ ಎನಿಸಿಕೊಂಡರು. 
ಪಂದ್ಯದ ಆರಂಭದಿಂದಲೂ ಎದುರಾಳಿ ಮೇಲೆ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾದ ಚೆನ್, ಮೊದಲ ಗೇಮ್ ಅನ್ನು ಸುಲಭವಾಗಿ ಗೆದ್ದರು. ಎರಡನೇ ಗೇಮ್ನಲ್ಲಿ ಪ್ರತಿರೋಧ ಎದುರಿಸಿದರೂ, ಚೆನ್ ಗೆಲುವಿನ ನಗೆಬೀರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.