ಮೊದಲ ಇನಿಂಗ್ಸ್ ನಲ್ಲಿ ಶ್ರೀಲಂಕಾ 306 ರನ್ ಗಳಿಗೆ ಸರ್ವಪತನ
ಕೊಲೊಂಬೋದ ಪಿ.ಸಾರಾ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ನ ಮೂರನೇ ದಿನ ಭಾರತ ತಂಡ ಶ್ರೀಲಂಕಾವನ್ನು 306 ರನ್ ಗಳಿಗೆ ಕಟ್ಟಿ ಹಾಕಿದೆ.

ಕೊಲೊಂಬೋ: ಕೊಲೊಂಬೋದ ಪಿ.ಸಾರಾ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ನ ಮೂರನೇ ದಿನ ಭಾರತ ತಂಡ ಶ್ರೀಲಂಕಾವನ್ನು 306 ರನ್ ಗಳಿಗೆ ಕಟ್ಟಿ ಹಾಕಿದೆ.
ಶ್ರೀಲಂಕಾ 306 ರನ್ ಗಳಿಗೆ ಆಲ್ ಔಟ್ ಆಗಿದ್ದು ಮೊದಲ ಇನಿಂಗ್ಸ್ ನಲ್ಲಿ 393 ರನ್ ಗಳನ್ನು ಕಲೆ ಹಾಕಿದ್ದ ಭಾರತ, ಈಗ 87 ರನ್ ಗಳ ಮುನ್ನಡೆ ಕಾಯ್ದುಕೊಂಡಿದೆ.
ಸ್ಕೋರ್ ವಿವರ:
ಮೊದಲ ಇನಿಂಗ್ಸ್ ನಲ್ಲಿ ಭಾರತ 393 ಆಲ್ಔಟ್
ಮೊದಲ ಇನಿಂಗ್ಸ್ ನಲ್ಲಿ ಶ್ರೀಲಂಕಾ 306 ರನ್(108 ಓವರ್)ಗೆ ಆಲ್ ಔಟ್
ಶ್ರೀಲಂಕಾ ಪರ ಮ್ಯಾಥ್ಯುಸ್ 102 ರನ್, ಲಹಿರು ತಿರಿಮಾನ್ನೆ 62 ರನ್, ಭಾರತದ ಆಟಗಾರ ಅಮಿತ್ ಮಿಶ್ರಾ 43 ರನ್ ನೀಡಿ 4 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


