ಸೆಪ್ಟೆಂಬರ್‍ನಲ್ಲಿ ಇಂಡೋಪಾಕ್ ಕ್ರಿಕೆಟ್?
ದ್ವಿಪಕ್ಷೀಯ ಸಂಬಂಧ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಣದ ಕ್ರಿಕೆಟ್ ಸರಣಿ ಅನಿಶ್ಚಿತತೆಯಿಂದ ಕೂಡಿದ್ದು, ಬಹುಶಃ ಈ ಅನಿಶ್ಚಿತತೆಗೆ ಸೆಪ್ಟೆಂಬರ್‍ನಲ್ಲಿ ತೆರೆಬೀಳಲಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಹಿರಿಯ ಅಧಿಕಾರಿ ನಜಾಮ್ ಸೇಥಿ ಆಶಯ ವ್ಯಕ್ತಪಡಿಸಿದ್ದಾರೆ...

ಕರಾಚಿ: ದ್ವಿಪಕ್ಷೀಯ ಸಂಬಂಧ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಣದ ಕ್ರಿಕೆಟ್ ಸರಣಿ ಅನಿಶ್ಚಿತತೆಯಿಂದ ಕೂಡಿದ್ದು, ಬಹುಶಃ ಈ ಅನಿಶ್ಚಿತತೆಗೆ ಸೆಪ್ಟೆಂಬರ್‍ನಲ್ಲಿ ತೆರೆಬೀಳಲಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಹಿರಿಯ ಅಧಿಕಾರಿ ನಜಾಮ್ ಸೇಥಿ ಆಶಯ ವ್ಯಕ್ತಪಡಿಸಿದ್ದಾರೆ.
``ಡಿಸೆಂಬರ್‍ನಲ್ಲಿ ತಟಸ್ಥ ತಾಣ ಯುಎಇನಲ್ಲಿ ಇಂಡೋಪಾಕ್ ಸರಣಿಯನ್ನು ಆಯೋಜಿಸುವುದು ಈ ಹಿಂದೆ ಖಚಿತವಾಗಿತ್ತು. ಆದರೆ ಇತ್ತೀಚಿನ ಬೆಳವಣಿಗೆಗಳು ಇದಕ್ಕೆ ಅಡ್ಡಿಪಡಿಸಿದೆ
ಎಂಬ ಮಾತಿದೆ. ಉಭಯರ ಸರಣಿ ಕುರಿತು ಸ್ಪಷ್ಟ ಚಿತ್ರಣ ಮುಂದಿನ ತಿಂಗಳು ಸಿಗಲಿದೆ'' ಎಂದು ಸೇಥಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


