ಸೆಮೀಸ್ಗೆ ಚೆನ್ನೈಯಿನ್ ಲಗ್ಗೆ
ಪಂದ್ಯದ ದ್ವಿತಿಯಾರ್ಧದಲ್ಲಿ ಜೆಜೆ ಲಾಲ್ಪೆಕ್ಲುವಾ ಅವರ ಆಕರ್ಷಕ ಗೋಲಿನ ನೆರವಿನಿಂದ ಚೆನ್ನೈಯಿನ್ ಎಫ್ ಸಿ ತಂಡ ಇಂಡಿಯನ್ ಸೂಪರ್ ಲೀಗ್ ಎರಡನೇ...

Published On :
ಪುಣೆ: ಪಂದ್ಯದ ದ್ವಿತಿಯಾರ್ಧದಲ್ಲಿ ಜೆಜೆ ಲಾಲ್ಪೆಕ್ಲುವಾ ಅವರ ಆಕರ್ಷಕ ಗೋಲಿನ ನೆರವಿನಿಂದ ಚೆನ್ನೈಯಿನ್ ಎಫ್ ಸಿ ತಂಡ ಇಂಡಿಯನ್ ಸೂಪರ್ ಲೀಗ್ ಎರಡನೇ
ಆವೃತ್ತಿಯಲ್ಲಿ ಸೆಮಿಫೈ ನಲ್ ಸುತ್ತಿಗೆ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಶನಿವಾರ ನಡೆದ ಅಂತಿಮ ಲೀಗ್ ಪಂದ್ಯದಲ್ಲಿ ಚೆನ್ನೈಯಿನ್ ಎಫ್ ಸಿ ತಂಡ ಪುಣೆ ಸಿಟಿ ಎಫ್ ಸಿ ವಿರುದ್ಧ 1-0 ಗೋಲುಗಳ ಅಂತರದಲ್ಲಿ ಜಯ ಸಾಧಿಸಿತು. ಆ ಮೂಲಕ ಅಂಕಪಟ್ಟಿಯಲ್ಲಿ 14 ಲೀಗ್ ಪಂದ್ಯಗಳಿಂದ 22 ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಪಡೆದು ನಾಕೌಟ್ ಸುತ್ತಿಗೆ ಪ್ರವೇಶಿಸಿದೆ. ಭಾನುವಾರ ಟೂರ್ನಿಯ ಅಂತಿಮ ಲೀಗ್ ಪಂದ್ಯ ನಡೆಯಲಿದ್ದು, ಡೆಲ್ಲಿ ಡೈನಮೋಸ್ ಮತ್ತು ಎಫ್ ಸಿ ಗೋವಾ ತಂಡಗಳು ಸೆಣಸಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Chennaiyin FCಇಂಡಿಯನ್ ಸೂಪರ್ ಲೀಗ್ಚೆನ್ನೈಯಿನ್ ಎಫ್ ಸಿಪುಣೆ ಸಿಟಿ ಎಫ್ ಸಿIndian Super League footballJeje LalpekhluaPune City FCಜೆಜೆ ಲಾಲ್ಪೆಕ್ಲುವಾ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


