ಮುರಳಿ ವಿಜಯ್ಗೆ ದಂಡ
ಹಾಲಿ ಭಾರತ- ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಅಂಪೈರ್ ನಿರ್ಣಯಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಟೀಂ ಇಂಡಿಯಾ ಆರಂಭಿಕ ಮುರಳಿ ವಿಜಯ್ಗೆ ಐಸಿಸಿಯು ಪಂದ್ಯದ..

ದುಬೈ: ಹಾಲಿ ಭಾರತ- ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಅಂಪೈರ್ ನಿರ್ಣಯಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಟೀಂ ಇಂಡಿಯಾ ಆರಂಭಿಕ ಮುರಳಿ ವಿಜಯ್ಗೆ ಐಸಿಸಿಯು ಪಂದ್ಯದ ಅವರ ಸಂಭಾವನೆಯಲ್ಲಿ ಶೇ. 30ರಷ್ಟು ದಂಡವನ್ನು ವಿಧಿಸಲಾಗಿದೆ.
ಪಂದ್ಯದ 3ನೇ ದಿನವಾದ ಶನಿವಾರ, ಟೀಂ ಇಂಡಿಯಾದ ದ್ವಿತೀಯ ಇನಿಂಗ್ಸ್‍ನಲ್ಲಿ ವಿಜಯ್, ಐದನೇ ಓವರ್‍ನಲ್ಲಿ ಮೊರ್ನೆ ಮಾರ್ಕೆಲ್ ಎಸೆತದಲ್ಲಿ ಕೀಪರ್ ವಿಲಾಸ್‍ಗೆ ಕ್ಯಾಚಿತ್ತು ಔಟಾಗಿದ್ದರು. ಈ ಬಗ್ಗೆ ಅಂಪೈರ್ ನಿರ್ಧಾರ ಹೊರಬೀಳುತ್ತಲೇ, ತಮ್ಮ ಕೈ ಗಾರ್ಡನ್ನು ಅಂಪೈರ್‍ಗೆ ತೋರಿಸುತ್ತಾ ಚೆಂಡು ಇದಕ್ಕೆ ಸವರಿಕೊಂಡು ಹೋಯಿತೆಂದು ಸೂಚಿಸುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


