ರೋಹಿತ್ ಶರ್ಮಾ ಪ್ರೋ ಕುಸ್ತಿ ಲೀಗ್ನ ಯುಪಿ ವಾರಿಯರ್ಸ್ ತಂಡದ ಸಹ ಮಾಲೀಕ
ಟೀಂ ಇಂಡಿಯಾದ ಪ್ರಮುಖ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಪ್ರೋ ಕುಸ್ತಿ ಲೀಗ್ನ ಯುಪಿ ವಾರಿಯರ್ಸ್ ತಂಡದಲ್ಲಿ ಹಣ ಹೂಡಿದ್ದು, ಸಹ ಮಾಲೀಕತ್ವ ಪಡೆದಿದ್ದಾರೆ...

Published On :
ನವದೆಹಲಿ: ಟೀಂ ಇಂಡಿಯಾದ ಪ್ರಮುಖ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಪ್ರೋ ಕುಸ್ತಿ ಲೀಗ್ನ ಯುಪಿ ವಾರಿಯರ್ಸ್ ತಂಡದಲ್ಲಿ ಹಣ ಹೂಡಿದ್ದು, ಸಹ ಮಾಲೀಕತ್ವ ಪಡೆದಿದ್ದಾರೆ.
ದೇಶದಲ್ಲಿ ಕಬಡ್ಡಿ ಪ್ರೋ ಲೀಗ್ ಜನಪ್ರಿಯತೆ ಇನ್ನಿತರ ಆಟಗಳ ಮೇಲು ಪ್ರಭಾವ ಬೀರಿದೆ.
ಯುಪಿ ವಾರಿಯರ್ಸ್ ತಂಡದಲ್ಲಿ ಹಣ ಹೂಡುವ ಮೂಲಕ ಕುಸ್ತಿಯ ಅಭಿವೃದ್ಧಿಗೆ ಕೈಜೋಡಿಸಿದ್ದೇನೆ. ಇದರಿಂದ ನನಗೆ ಬಹಳ ಸಂತೋಷವಾಗುತ್ತಿದೆ. ನಮ್ಮ ತಂಡದಲ್ಲಿ ಖ್ಯಾತ ಕುಸ್ತಿ ಪಟು ಸುಶೀಲ್ ಕುಮಾರ್ ಸೇರಿದಂತೆ ಸಾಕಷ್ಟು ಉತ್ತಮ ಕುಸ್ತಿ ಪಟುಗಳಿದ್ದು, ಲೀಗ್ನಲ್ಲಿ ಉತ್ತಮ ಪ್ರದರ್ಶನ ನೀಡಲಿದ್ದೇವೆ ಎಂದು ರೋಹಿತ್ ಶರ್ಮಾ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Rohit Sharmaರೋಹಿತ್ ಶರ್ಮಾCo-OwnPro Wrestling LeagueUttar Pradesh Warriorsಸಹ ಮಾಲೀಕಪ್ರೋ ಕುಸ್ತಿ ಲೀಗ್ಉತ್ತರಪ್ರದೇಶ ವಾರಿಯರ್ಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


