ಗಡಿಯಲ್ಲಿ ಜನ ಸಾಯುತ್ತಿರುವಾಗ ಪಾಕ್ ಜೊತೆ ಕ್ರಿಕೆಟ್ ಸಾಧ್ಯವಿಲ್ಲ: ಅನುರಾಗ್ ಠಾಕೂರ್
ಭಾರತ- ಪಾಕಿಸ್ತಾನ ಗಡಿಭಾಗದಲ್ಲಿ ಜನ ಸಾಯುತ್ತಲೇ ಇದ್ದಾರೆ. ಪರಿಸ್ಥಿತಿ ಹೀಗಿರುವಾಗ ಯಾವುದೇ ಕಾರಣಕ್ಕೂ ಪಾಕಿಸ್ತಾನದ ಜೊತೆ ಕ್ರಿಕೆಟ್ ಆಡಲು ಸಾಧ್ಯವಿಲ್ಲ ಎಂದು ...

ನವದೆಹಲಿ: ಪಾಕಿಸ್ತಾನ ತಂಡದ ಜೊತೆ ಕ್ರಿಕೆಟ್ ಆಡಬೇಕಾಗದ ಅವಶ್ಯಕತೆ ಬಗ್ಗೆ ಮಾತನಾಡಿದ್ದ ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ಹೇಳಿಕೆ ನೀಡಿದ್ದ 5 ದಿನಗಳ ನಂತರ ಯೂ-ಟರ್ನ್ ಮಾಡಿದ್ದಾರೆ.
ಭಾರತ- ಪಾಕಿಸ್ತಾನ ಗಡಿಭಾಗದಲ್ಲಿ ಜನ ಸಾಯುತ್ತಲೇ ಇದ್ದಾರೆ. ಪರಿಸ್ಥಿತಿ ಹೀಗಿರುವಾಗ ಯಾವುದೇ ಕಾರಣಕ್ಕೂ ಪಾಕಿಸ್ತಾನದ ಜೊತೆ ಕ್ರಿಕೆಟ್ ಆಡಲು ಸಾಧ್ಯವಿಲ್ಲ ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ.
ನೆರೆರಾಷ್ಟ್ರಗಳೊಂದಿಗ ನಾವು ಶಾಂತಿಯನ್ನು ಬಯಸುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಕೂಡ ಶಾಂತಿಯನ್ನೇ ಬಯಸುತ್ತಿದ್ದಾರೆ ಎಂದು ನೆರೆಯ ಪಾಕಿಸ್ತಾನ ಭಯೋತ್ಪಾದಕತೆಯಲ್ಲಿ ಗಂಭೀರವಾಗಿ ತೊಡಗಿದೆ ಎಂದು ಆರೋಪಿಸಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


