ವಿಶ್ವ ಟಿ20ಗೆ ಸ್ಟಾರ್ಕ್ ಅಲಭ್ಯ
ಬಲಗಾಲಿನ ಪಾದದ ಕೀಲು ಉಳುಕಿನಿಂದ ನರಳುತ್ತಿರುವ ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಅವರು ಮುಂದಿನ ವರ್ಷ ನಡೆಯಲಿರುವ...

ಹೋಬರ್ಟ್: ಬಲಗಾಲಿನ ಪಾದದ ಕೀಲು ಉಳುಕಿನಿಂದ ನರಳುತ್ತಿರುವ ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಅವರು ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯಾವಳಿಯಿಂದಲೂ ದೂರ ಉಳಿಯಲಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ತಿಳಿಸಿದೆ.
ಇದೇ ವರ್ಷ ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯಲ್ಲಿ ಪಾಲ್ಗೊಂಡಿದ್ದಾಗಲೇ ಗಾಯದ ಸಮಸ್ಯೆಗೆ ತುತ್ತಾಗಿದ್ದ ಅವರು, ಇನ್ನೂ ಆ ಸಮಸ್ಯೆಯಿಂದ ಸಂಪೂರ್ಣವಾಗಿ ಗುಣ ಮುಖರಾಗಿಲ್ಲ. ನಂತರ ಚೇತರಿಸಿಕೊಂಡು ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡಿದ್ದರು. ಆದರೆ, ಮೂರನೇ ಪಂದ್ಯದಲ್ಲಿ ಅವರು ಪುನಃ ಅದೇ ಸಮಸ್ಯೆಗೆ ಒಳಗಾಗಿರುವುದು ಕಾಂಗರೂಗಳ ದಿಗಿಲು ಹೆಚ್ಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


