ಸಿಬಿಐ ಮೊರೆ ಹೋದ ಐಸಿಸಿ
ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಸ್ಪಾಟ್ ಫಿಕ್ನಿಂಗ್ ಅಥವಾ ಮ್ಯಾಚ್ ಫಿಕ್ಸಿಂಗ್ ಅಥವಾ ಇನ್ಯಾವುದೇ ರೀತಿಯ ಕಳ್ಳಾಟಗಳು..

ನವದೆಹಲಿ: ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಸ್ಪಾಟ್ ಫಿಕ್ನಿಂಗ್ ಅಥವಾ ಮ್ಯಾಚ್ ಫಿಕ್ಸಿಂಗ್ ಅಥವಾ ಇನ್ಯಾವುದೇ ರೀತಿಯ ಕಳ್ಳಾಟಗಳು ನಡೆಯದಂತೆ ಹದ್ದಿನ ಕಣ್ಣಿಡಲು ನಿರ್ಧರಿಸಿರುವ ಐಸಿಸಿ, ಈ ನಿಟ್ಟಿನಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಮೊರೆ ಹೋಗಿದೆ.
ಐಸಿಸಿಯು ತನ್ನದೇ ಆದ ಭ್ರಷ್ಟಾಚಾರ ನಿಗ್ರಹ ದಳವನ್ನು ಹೊಂದಿದ್ದರೂ, ಅದು ವಿವಿಧ ದೇಶಗಳಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸುವುದು ಕಠಿಣವೆನಿಸಿದೆ. ಹಾಗಾಗಿ, ಯಾವುದೇ ಅಂತಾರಾಷ್ಟ್ರೀಯ ಪಂದ್ಯಾವಳಿಗಳಿರಲಿ ಅಲ್ಲಿ ನಡೆಯಬಹುದಾದ ಭ್ರಷ್ಟಾಚಾರ ನಿಗ್ರಹಕ್ಕಾಗಿ ಪಂದ್ಯಾವಳಿಗಳು ನಡೆಯುವ ಆಯಾ ದೇಶಗಳ ತನಿಖಾ ಸಂಸ್ಥೆಯ ಸಹಾಯ ಪಡೆಯಲು ಅದು ನಿರ್ಧರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


