ಕ್ರೀಡೆ

ವಿವಾದ ಬಗೆಹರಿದರೆ ಮಾತ್ರ ಆತಿಥ್ಯ

ವಿವಾದದಿಂದ ಕೂಡಿರುವ ಡೆಲ್ಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ ತನ್ನೆಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಂಡರೆ ಮಾತ್ರ ಮುಂದಿನ ವರ್ಷ ಮಾರ್ಚ್‍ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿ ಆತಿಥ್ಯವನ್ನು..

ವಿವಾದ ಬಗೆಹರಿದರೆ ಮಾತ್ರ ಆತಿಥ್ಯ
ದೆಹಲಿ ಹೈಕೋರ್ಟ್ (ಸಂಗ್ರಹ ಚಿತ್ರ)
Published On :

ನವದೆಹಲಿ: ವಿವಾದದಿಂದ ಕೂಡಿರುವ ಡೆಲ್ಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ ತನ್ನೆಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಂಡರೆ ಮಾತ್ರ ಮುಂದಿನ ವರ್ಷ ಮಾರ್ಚ್‍ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್  ಟೂರ್ನಿ ಆತಿಥ್ಯವನ್ನು ವಹಿಸಿಕೊಳ್ಳಲು ಅನುಮತಿ ನೀಡಲಾಗುವುದು ಎಂದು ದೆಹಲಿ ಹೈಕೋರ್ಟ್ ಡಿಡಿಸಿಎಗೆ ಎಚ್ಚರಿಕೆ ನೀಡಿದೆ.

ಶುಕ್ರವಾರ ಟಿ20 ವಿಶ್ವಕಪ್ ಪಂದ್ಯಗಳ ಆಯೋಜನೆಗೆ ಅನುಮತಿಗಾಗಿ ಡಿಡಿಸಿಎ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಬಿ.ಡಿ ಅಹ್ಮದ್ ಮತ್ತು ಸಂಜೀವ್ ಸಖ್ ದೇವ್ ಅವರ ಪೀಠ, ಈ ತೀರ್ಪು  ನೀಡಿದೆ. ಕಳೆದ ತಿಂಗಳು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯಆಯೋಜನೆಗೆ ಅನುಮತಿ ನೀಡುವಾಗಲೇ ಹೈಕೋರ್ಟ್, ಭವಿಷ್ಯದಲ್ಲಿ ವಿವಾದಗಳನ್ನು ಬಗೆರಿಸಿಕೊಂಡ ನಂತರವಷ್ಟೇ ಆತಿಥ್ಯ  ವಹಿಸಿಕೊಳ್ಳಲು ಅನುಮತಿ ನೀಡಲಾಗುವುದು ಎಂದು ತಿಳಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.