ವಾಲಿಬಾಲ್ ಪ್ರದರ್ಶನ ಪಂದ್ಯ
ಮುಂದಿನ ಜನವರಿ 2ರಿಂದ ಬೆಂಗಳೂರಿನಲ್ಲಿ ನಡೆಯಲಿರುವ 64ನೇ ರಾಷ್ಟ್ರೀಯ ಹಿರಿಯರ ವಾಲಿಬಾಲ್ ಚಾಂಪಿಯನ್ ಶಿಪ್‍ಗೆ ತಯಾರಿ ನಡೆಸುತ್ತಿರುವ ಹಿನ್ನೆಲೆಯಲ್ಲಿ...

ಬೆಂಗಳೂರು: ಮುಂದಿನ ಜನವರಿ 2ರಿಂದ ಬೆಂಗಳೂರಿನಲ್ಲಿ ನಡೆಯಲಿರುವ 64ನೇ ರಾಷ್ಟ್ರೀಯ ಹಿರಿಯರ ವಾಲಿಬಾಲ್ ಚಾಂಪಿಯನ್ ಶಿಪ್‍ಗೆ ತಯಾರಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ರಾಜ್ಯ ವಾಲಿಬಾಲ್ ತಂಡದೊಂದಿಗೆ ಸೆಲೆಬ್ರಿಟಿ ತಂಡ ಪ್ರದರ್ಶನ ಪಂದ್ಯವನ್ನಾಡಿತು.
ಆ ಮೂಲಕ ಟೂರ್ನಿಗೆ ಬೆಂಬಲ ನೀಡಲಾಯಿತು. ಸೆಲೆಬ್ರಿಟಿ ತಂಡದಲ್ಲಿ ಚಿತ್ರನಟರಾದ ರಕ್ಷಿತ್, ವಸಿಷ್ಠ್, ಚೇತನ್ ಚಂದ್ರ, ಸಂತೋಷ್ ಮತ್ತು ರವಿತೇಜ ಜತೆಗೆ ಟೂರ್ನಿಯ ಸಂಘಟನಾ ಸಮಿತಿ ಅಧ್ಯಕ್ಷರಾದ ಹರೀಶ್, ರಾಜ್ಯ ವಾಲಿಬಾಲ್ ಸಂಸ್ಥೆ ಅಧ್ಯಕ್ಷಬೆಟ್ಟೆಗೌಡ ಅವರು ರಾಜ್ಯ ತಂಡದ ಆಟಗಾರರೊಂದಿಗೆ ಪಂದ್ಯವನ್ನಾಡುವ ಮೂಲಕ ಆಟವನ್ನು ಸವಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


