ಕ್ರೀಡೆ

ಮೂರನೇ ಮದುವೆ ಸುಳ್ಸುದ್ದಿ: ಮೊಹಮ್ಮದ್ ಅಜರುದ್ದೀನ್

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಮೂರನೇ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ...

ಮೂರನೇ ಮದುವೆ ಸುಳ್ಸುದ್ದಿ: ಮೊಹಮ್ಮದ್ ಅಜರುದ್ದೀನ್
ಶಾನೆನ್ ಮೇರಿ ಜತೆ ಅಜರುದ್ದೀನ್ (ಕೃಪೆ : ಪಿಟಿಐ)
Published On :
ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಮೂರನೇ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ನಿನ್ನೆ ಹಬ್ಬಿತ್ತು. 
ಆದರೆ ತಾನು ಮೂರನೇ ಮದುವೆಯಾಗುತ್ತಿಲ್ಲ. ಇದೆಲ್ಲಾ ಸುಳ್ಳು ಸುದ್ದಿ. ಮಾಧ್ಯಮದವರು ಸುದ್ದಿ ಪ್ರಕಟಿಸುವ ಮುನ್ನ ನಿಜವಾದ ವಿಷಯ ತಿಳಿದುಕೊಳ್ಳಿ ಎಂದು ಅಜರುದ್ದೀನ್ ಸೋಮವಾರ ಟ್ವೀಟ್ ಮಾಡಿದ್ದಾರೆ.
ಅಮೆರಿಕ ಮೂಲದ ಗೆಳತಿ ಶಾನೆನ್ ಮೇರಿ ಅವರನ್ನು  ಅಜರುದ್ದೀನ್ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಭಾನುವಾರ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.