ಕ್ರೀಡೆ

ಬೆಂಗಳೂರು ತಂಡಕ್ಕೆ ಪ್ರಶಸ್ತಿ

ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡ ಪದವಿಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿಯ ಬಾಲಕರ ವಿಭಾಗದಲ್ಲಿ ಬೆಂಗಳೂರು ದಕ್ಷಿಣ..

ಬೆಂಗಳೂರು ತಂಡಕ್ಕೆ ಪ್ರಶಸ್ತಿ
ಸಂಗ್ರಹ ಚಿತ್ರ
Published On :

ಮಂಡ್ಯ: ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡ ಪದವಿಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿಯ ಬಾಲಕರ ವಿಭಾಗದಲ್ಲಿ  ಬೆಂಗಳೂರು ದಕ್ಷಿ ಣ ಮತ್ತು ಬಾಲಕಿಯರ ವಿಭಾಗದಲ್ಲಿ ಮಂಗಳೂರು ತಂಡ ಕ್ರಮವಾಗಿ ಬಾಲಕರ , ಬಾಲಕಿಯರ ವಿಭಾಗಗಳಲ್ಲಿ ಚಾಂಪಿಯನ್ಗಳಾಗಿ ಹೊರಹೊಮ್ಮಿದವು.

ಬಾಲಕರ ವಿಭಾಗದ ಪ್ರಶಸ್ತಿ ಸುತ್ತಿನಲ್ಲಿ ಧಾರವಾಡ ತಂಡದ ವಿರುದ್ಧ ಸೆಣಸಿದ ಬೆಂಗಳೂರು ದಕ್ಷಿಣ 5845 ಅಂಕಗಳಿಂದ ಜಯಗಳಿಸಿತು. ಬಾಲಕಿಯರ ವಿಭಾಗದ ಫೈನಲ್‍ನಲ್ಲಿ ಬೆಂಗಳೂರು  ಉತ್ತರ ವಿರುದ್ಧ ಸೆಣಸಿದ ಮಂಗಳೂರು ತಂಡ 5543 ಅಂಕಗಳಿಂದ ಜಯಗಳಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. 201415ನೇ ಸಾಲಿನಲ್ಲೂ ಪಂದ್ಯಾವಳಿ ಯಲ್ಲಿ ಈ ತಂಡಗಳೇ  ಚಾಂಪಿಯನ್‍ಗಳಾಗಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.